Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಡ್ಡಾಯಗೊಳಿಸುವ ಮುನ್ನ ಯೋಚಿಸಿ

ಕಡ್ಡಾಯಗೊಳಿಸುವ ಮುನ್ನ ಯೋಚಿಸಿ

- ಶಂಶೀರ್ ಬುಡೋಳಿ, ಬೆಂಗಳೂರು- ಶಂಶೀರ್ ಬುಡೋಳಿ, ಬೆಂಗಳೂರು8 Jan 2016 12:11 PM IST
share

ಮಾನ್ಯರೆ,
ಸುಪ್ರೀಂ ಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ದ್ವಿಚಕ್ರ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಮಾಡಲು ಹೊರಟಿದೆ. ಇದು ರಾಜ್ಯ ಸರಕಾರವನ್ನ್ನು ಎಷ್ಟು ಇಕ್ಕಟ್ಟಿಗೆ ಸಿಲುಕಿಸಿದೆಯೋ, ಅದೇ ರೀತಿ ರಾಜ್ಯದ ಜನರನ್ನು ಕೂಡಾ ಗೊಂದಲಕ್ಕೀಡು ಮಾಡಿದೆ. ಹೊಸ ವರ್ಷದಿಂದಲೇ ಹೊಸ ಕಾನೂನು ಜಾರಿ ಎಂದು ಹೇಳಿದರೂ ಸಾರಿಗೆ ಸಚಿವರು, ವಾರದೊಳಗೆ ಜಾರಿಗೆ ತರುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಇಷ್ಟೊಂದು ಸಂಖ್ಯೆಯ ಹೆಲ್ಮೆಟ್ ಉತ್ಪಾದನೆ ಮತ್ತು ಜಾಗೃತಿ ಕಾರ್ಯಕ್ಕಾಗಿ ಸುಮಾರು 2 ತಿಂಗಳು ಬೇಕು ಎಂಬ ಅಂದಾಜಿದೆ. ಹಾಗಾಗಿ ಈ ಕಾನೂನು ಅದೆಷ್ಟು ಮಟ್ಟಿಗೆ ಪಾಲನೆಯಾಗುತ್ತೆ ಅನ್ನೋದೇ ದೊಡ್ಡ ಪ್ರಶ್ನೆ.
 ಆರಂಭದಲ್ಲೇ ಈ ಕಾನೂನಿಗೆ ಪ್ರತಿರೋಧ ವ್ಯಕ್ತವಾಗಿದೆ. ಈವರೆಗೆ ಬೈಕ್ ಸವಾರ ಮಾತ್ರ ಹೆಲ್ಮೆಟ್ ಧರಿಸಬೇಕೆಂಬ ನಿಯಮವಿತ್ತು. ಈ ಹೊಸ ನಿಯಮ ಜಾರಿಯಾದರೆ ಬೈಕ್‌ನಲ್ಲಿ ಇಬ್ಬರು ಪ್ರಯಾಣಿಸುವಾಗ ಎರಡು ಹೆಲ್ಮೆಟ್ ಬೇಕೇ ಬೇಕು. ಅದು ಹಿಂಬದಿಯಲ್ಲಿ ಮಹಿಳೆಯರು ಇರಲಿ, ಮಕ್ಕಳು ಇರಲಿ, ಅಜ್ಜ-ಅಜ್ಜಿ ಇರಲಿ ಹೀಗೇ ಯಾರೇ ಇರಲಿ, ಅವರು ಹೆಲ್ಮೆಟ್ ಧರಿಸಬೇಕೆಂದು ಹೇಳಿದರೆ ಇನ್ಮುಂದೆ ಬೈಕ್‌ನಲ್ಲಿ ಸಂಚರಿಸುವುದು ಜನಸಾಮಾನ್ಯರಿಗೆ ಕಷ್ಟವಾಗುತ್ತದೆ. ಅಲ್ಲದೆ ತುರ್ತು ಸಂದರ್ಭದಲ್ಲೂ ಹೆಲ್ಮೆಟ್ ಇಲ್ಲವೆಂಬ ನೆಪದಲ್ಲಿ ಸಹಾಯ ಸಿಗದಿರಬಹುದು. ಇಂತಹ ಸಮಸ್ಯೆಗಳ ಬಗ್ಗೆ ಸಾರಿಗೆ ಸಚಿವರು ಸ್ಪಷ್ಟ ಉತ್ತರ ನೀಡುವುದಿಲ್ಲ.
ಹೊಸ ಕಾನೂನು ಜಾರಿಗೆ ತರದಿದ್ದರೆ ರಾಜ್ಯ ಸರಕಾರಕ್ಕೆ ನ್ಯಾಯಾಂಗ ನಿಂದನೆ ಎದುರಿಸಬೇಕಾದ ಪರಿಸ್ಥಿತಿಯಿದೆ. ಹಾಗಂತ ಕಾನೂನು ಜಾರಿಗೆ ತರಲು ಅವಸರಿಸಿದರೆ ನೂರಾರು ಸಮಸ್ಯೆಗಳು ಕಟ್ಟಿಟ್ಟ ಬುತ್ತಿ. ಆದ್ದರಿಂದ ಕಾನೂನು ಜಾರಿ ಮಾಡುವ ಮುನ್ನ, ಸರಕಾರ ಜನ ಸಾಮಾನ್ಯರ ಹೆಲ್ಮೆಟ್ ಸಂಬಂಧಿ ಗೊಂದಲ ಪರಿಹರಿಸಬೇಕಾಗಿದೆ.
ಇಬ್ಬರ ಪ್ರಾಣ ಕಾಪಾಡುವ ಉದ್ದೇಶ ಸರಕಾರಕ್ಕಿದ್ದರೂ ಹೊಸ ಕಾನೂನನ್ನು ಜಾರಿ ಮಾಡುವ ಬದಲು ಅದರ ಇತಿ-ಮಿತಿಗಳ ಬಗ್ಗೆ, ಜನರಿಗಾಗುವ ಅಪಾಯಗಳ ಬಗ್ಗೆ ಸರಕಾರ ಯೋಚನೆ ಮಾಡಬೇಕಾಗಿದೆ.
 

share
- ಶಂಶೀರ್ ಬುಡೋಳಿ, ಬೆಂಗಳೂರು
- ಶಂಶೀರ್ ಬುಡೋಳಿ, ಬೆಂಗಳೂರು
Next Story
X