ಮೆಲ್ಕಾರ್ ಮಹಿಳಾ ಕಾಲೇಜು: ನೂತನ ಪ್ರಾರ್ಥನಾ ಭವನ ಹಾಗೂ ಗ್ರಂಥಾಲಯಕ್ಕೆ ಶಿಲಾನ್ಯಾಸ

ಮೆಲ್ಕಾರ್: ಮೆಲ್ಕಾರ್ ಮಹಿಳಾ ಪದವಿ ಪೂರ್ವ ಹಾಗೂ ಪದವಿ ಕಾಲೇಜು ವಠಾರದಲ್ಲಿ ನೂತನ ಪ್ರಾರ್ಥನಾ ಭವನ ಹಾಗೂ ಗ್ರಂಥಾಲಯಕ್ಕೆ ಕೆ.ಎಸ್. ಆಟಕೋಯ ತಂಙಲ್ ಕುಂಬೋಳ್ ಅವರು ಶಿಲಾನ್ಯಾಸ ನೆರವೇರಿಸಿದರು.
ಮಂಗಳೂರು ಎಜುಕೇಶನ್ ಎನ್ ಹ್ಯಾನ್ಸ್ ಮೆಂಟ್ ಟ್ರಸ್ಟ್ ಅಧ್ಯಕ್ಷ ಎಸ್.ಎಮ್. ರಶೀದ್ ನೇತೃತ್ವವನ್ನು ವಹಿಸಿದ್ದರು. ಸಂಸ್ಥೆಯ ಟ್ರಸ್ಟಿ ಬಿ.ಎಂ. ಮುಮ್ತಾಝ್ ಅಲಿ, ಕಾಲೇಜು ಪ್ರಾಂಶುಪಾಲ ಅಬ್ದುಲ್ ಲತೀಫ್, ಉಪನ್ಯಾಸಕ ಅಬ್ದುಲ್ ಮಜೀದ್ ಉಪಸ್ಥಿತರಿದ್ದರು.
Next Story





