ಉಡುಪಿ, ಜ.8: ಉಡುಪಿ ನಗರಸಭೆಯ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲೆಯ ನಗರ ಸಭೆ ಮತ್ತು ಪಪಂ, ಸ್ಥಳೀಯ ಸಂಸ್ಥೆಗಳ ಸದಸ್ಯರಿಗೆ, ಸಿಬ್ಬಂದಿಗೆ, ಪೌರಕಾರ್ಮಿಕರಿಗೆ ಹಾಗೂ ಕಾರ್ಯನಿರತ ಪತ್ರಕರ್ತರಿಗೆ ಜ.9ರಂದು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.