ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿಯಲ್ಲಿ ಮೌಲೂದ್ ಪಾರಾಯಣ

ಮಂಗಳೂರು: ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿ ಬಂದರ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ
ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ್ ನೇತೃತ್ವದಲ್ಲಿ ಮೌಲೂದ್ ಪಾರಾಯಣ ನಡೆಯಿತು.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರು ಹಾಗೂ ಜುಮಾ ಮಸೀದಿಯ ಕೋಶಾದಿಕಾರಿ ಎಸ್.ಎಂ.ರಶೀದ್ ಹಾಜಿ,
ಮಸೀದಿ ಟ್ರಸ್ಟಿಗಳಾದ ಮೊಹಮ್ಮದ್ ಹನೀಫ್ ಹಾಜಿ, ಬಾಷಾ ತಂಘಳ್, ಇದ್ಗಾ ಜುಮಾ ಮಸೀದಿ ಖತೀಬರಾದ ಸದಖತುಲ್ಲಾ ನದ್ವಿ,
ಸಿ.ಮೆಹಮೂದ್ ಹಾಜಿ, ಸಹಿದ್ ಮುಸ್ಲಿಯಾರ್, ಹಮೀದ್ ಮುಸ್ಲಿಯಾರ್ ಹಾಗೂ ಉಲಾಮಾ ಉಮರಾಕರು ಉಪಸ್ಥಿತರಿದ್ದರು.
Next Story





