Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜನವರಿ 22ರಂದು 'ಜೆಎಫ್ ವಿಂಟರ್ ಕಪ್...

ಜನವರಿ 22ರಂದು 'ಜೆಎಫ್ ವಿಂಟರ್ ಕಪ್ 2016'

ವಾರ್ತಾಭಾರತಿವಾರ್ತಾಭಾರತಿ9 Jan 2016 4:24 PM IST
share
ಜನವರಿ 22ರಂದು ಜೆಎಫ್ ವಿಂಟರ್ ಕಪ್ 2016

ದಮ್ಮಾಮ್: ಜಮೀಯ್ಯತುಲ್ ಫಲಾಹ್‌ನ ದಮ್ಮಾಮ್ ಘಟಕವು, 2015-16ನೆ ಸಾಲಿನ 'ಜೆಎಫ್ ವಿಂಟರ್ ಕಪ್ 2016' ಕ್ರಿಕೆಟ್ ಟೂರ್ನಮೆಂಟ್ ಜನವರಿ 22ರಂದು ನಡೆಯಲಿದೆ. ಸೌದಿ ಅರೇಬಿಯದ ಅಲ್-ಖೋಬಾರ್‌ನ ರಾಖಾದಲ್ಲಿರುವ ಎಸ್‌ಎಬಿಎಸ್‌ಎ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ 12 ಶ್ರೇಷ್ಠ ಕ್ರಿಕೆಟ್ ತಂಡಗಳು ಭಾಗವಹಿಸಲಿವೆ. ಜನವರಿ 22ರಂದು ಬೆಳಗ್ಗೆ 7:00 ಗಂಟೆಗೆ, ಕ್ರಿಕೆಟ್ ಪಂದ್ಯಕೂಟದ ಉದ್ಘಾಟನಾ ಸಮಾರಂಭ ನಡೆಯಲಿದೆ. ಉದಾತ್ತ ಧ್ಯೇಯದೊಂದಿಗೆ ಆಯೋಜಿಸಲಾದ ಈ ಕ್ರಿಕೆಟ್ ಪಂದ್ಯಕೂಟದಲ್ಲಿ ಸೌದಿ ಅರೇಬಿಯದ ಪೂರ್ವ ಪ್ರಾಂತದ 12 ಶ್ರೇಷ್ಠ ಕ್ರಿಕೆಟ್ ತಂಡಗಳು ಪಾಲ್ಗೊಳ್ಳಲಿದ್ದು, ಆಕರ್ಷಕ ಆಟದೊಂದಿಗೆ ಬೃಹತ್ ಸಂಖ್ಯೆಯ ವೀಕ್ಷಕರನ್ನು ರಂಜಿಸಲಿವೆ. 2016ರ ಜನವರಿ 22ರಂದು, ಬೆಳಗ್ಗೆ ಹಾಗೂ ಮಧ್ಯಾಹ್ನದ ಅವಧಿಯಲ್ಲಿ ಎಲ್ಲಾ 12 ತಂಡಗಳು ಪ್ರಾಥಮಿಕ ಪಂದ್ಯಗಳನ್ನು, ಕ್ವಾರ್ಟರ್ ಫೈನಲ್ ಹಾಗೂ ಸೆಮಿಫೈನ್ ಪಂದ್ಯಗಳನ್ನು ಆಡಲಿವೆ. ಆ ದಿನವೇ, ಹೊನಲು ಬೆಳಕಿನಲ್ಲಿ ಫೈನಲ್ಸ್ ಪಂದ್ಯ ನಡೆಯಲಿದ್ದು, ಆ ಬಳಿಕ ಪ್ರಶಸ್ತಿ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ.

   ಈ ಪ್ರತಿಷ್ಠಿತ ಪಂದ್ಯಕೂಟವನ್ನು ಜಮೀಯ್ಯತುಲ್ ಫಲಾಹ್‌ನ ಸಮಿತಿ ಸದಸ್ಯರು ಕಳೆದ ಎರಡೂವರೆ ದಶಕಗಳಿಂದ ಅಚ್ಚುಕಟ್ಟಾಗಿ ಆಯೋಜಿಸುತ್ತಾ ಬಂದಿದ್ದಾರೆ ಹಾಗೂ ಸೌದಿ ಅರೇಬಿಯದ ಪೂರ್ವ ಪ್ರಾಂತದ ಬಹುನಿರೀಕ್ಷಿತ ಕ್ರೀಡಾಕಾರ್ಯಕ್ರಮವೆಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ತಾಯ್ನಿಡಿನಲ್ಲಿರುವ ಸಮುದಾಯದ ಬಡ ಕುಟುಂಬಗಳಿಗೆ ನೆರವಾಗುವುದಕ್ಕಾಗಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳನ್ನು ವಿಸ್ತರಿಸಲು ಜಮೀಯ್ಯತುಲ್ ಫಲಾಹ್‌ಗೆ ಅನುವು ಮಾಡಿಕೊಡಲಿದೆ.

    ಪೂರ್ವ ಪ್ರಾಂತದ ಕ್ರೀಡಾ ಪ್ರೇಮಿಗಳು ಈ ಕ್ರಿಕೆಟ್ ಟೂರ್ನಮೆಂಟ್‌ಗೆ ಆಗಮಿಸಿ ಪಂದ್ಯಗಳನ್ನು ವಿಸ್ತರಿಸಬೇಕು ಹಾಗೂ ಉದಾತ್ತ ಉದ್ದೇಶದೊಂದಿಗೆ ಆಡುತ್ತಿರುವ ಎಲ್ಲಾ 12 ತಂಡಗಳ ಆಟಗಾರರನ್ನು ಪ್ರೋತ್ಸಾಹಿಸಬೇಕೆಂದು ಜಮೀಯ್ಯತುಲ್ ಫಲಾಹ್‌ನ ಪ್ರಕಟಣೆ ಕೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X