Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರೆಸ್ಟೀಜ್ ಇಂಟರ್‌ನ್ಯಾಶನಲ್ ಸ್ಕೂಲ್...

ಪ್ರೆಸ್ಟೀಜ್ ಇಂಟರ್‌ನ್ಯಾಶನಲ್ ಸ್ಕೂಲ್ ಹೊಸ ಕ್ಯಾಂಪಸ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ9 Jan 2016 4:40 PM IST
share
ಪ್ರೆಸ್ಟೀಜ್ ಇಂಟರ್‌ನ್ಯಾಶನಲ್ ಸ್ಕೂಲ್ ಹೊಸ ಕ್ಯಾಂಪಸ್ ಉದ್ಘಾಟನೆ

 ಮಂಗಳೂರು, ಜ.9:ರಾಷ್ಟ್ರೀಯ ಹೆದ್ದಾರಿ 66 ಜೆಪ್ಪಿನಮೊಗರುವಿನಲ್ಲಿರುವ ಸಿಬಿಎಸ್‌ಇ ಸಂಯೋಜಿತ ಮಾಂಟೆಸ್ಸರಿಯಿಂದ ಪಿಯುವರೆಗಿನ ಪ್ರೆಸ್ಟೀಜ್ ಇಂಟರ್‌ನ್ಯಾಶನಲ್ ಸ್ಕೂಲ್ ಹೊಸ ಕ್ಯಾಂಪಸನ್ನು ಇಂದು ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಎನ್. ವಿನಯ ಹೆಗ್ಡೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಆಧುನಿಕ ಶಿಕ್ಷಣ ಪದ್ಧತಿಗೆ ಪೂರಕವಾಗಿ ನೂತನ ಕ್ಯಾಂಪಸ್ ನಿರ್ಮಾಣಗೊಂಡಿದೆ . ಧರ್ಮ, ಜಾತಿ, ಮತವನ್ನು ಮರೆತು ಎಲ್ಲರೂ ಗುಣಮಟ್ಟದ ಶಿಕ್ಷಣ ಪಡೆದು ಸತ್ಪ್ರಜೆಗಳಾಗಿ ಬಾಳಬೇಕು ಹಾಗೂ ಇದಕ್ಕೆ ಪೂರಕವಾದ ವಾತಾವರಣವನ್ನು ಶಿಕ್ಷಣ ಸಂಸ್ಥೆ, ಹೆತ್ತವರು, ಶಿಕ್ಷಕರು ಪೂರೈಸಬೇಕು ಎಂದು ಹೇಳಿದರು.

 ಕಾರ್ಯಕ್ರಮದಲ್ಲಿ ಮಾತನಾಡಿದ ದ.ಕ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಜೊತೆಗೆ ಶಿಸ್ತು ಬಹಳ ಮುಖ್ಯ. ವಿದ್ಯಾರ್ಥಿಗಳು ಮನೆಯಲ್ಲಿಯೂ ಶಿಸ್ತುಬದ್ದವಾಗಿ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿ ಮಕ್ಕಳ ಹೆತ್ತವರಿಗಿದೆ. ಮಕ್ಕಳಲ್ಲಿ ಶಿಸ್ತು ಮೂಡಿಸಿದರೆ ಸಮಾಜ ಬದಲಾವಣೆ ಸಾಧ್ಯವಿದೆ ಎಂದು ಹೇಳಿದರು.

   ಶಿಕ್ಷಣ ಸಂಸ್ಥೆಯಲ್ಲಿ ಕೇವಲ ಆರ್ಥಿಕವಾಗಿ ಸುದೃಢರಾದವರಿಗೆ ಮಾತ್ರ ಅವಕಾಶ ನೀಡದೆ, ಶೇ.10ರಷ್ಟಾದರೂ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವಂತಾಗಬೇಕು ಎಂದು ಅವರು ಹೇಳಿದರು.

ಶಾಸಕ ಜೆ.ಆರ್.ಲೋಬೊ ಮಾತನಾಡಿ, ಶಿಕ್ಷಣದಿಂದ ಒಂದು ಕುಟುಂಬ ಮಾತ್ರವಲ್ಲದೆ ಸಮಗ್ರ ದೇಶದ ಅಭಿವೃದ್ಧಿಯಾಗುತ್ತದೆ. ಶಿಕ್ಷಣ ಸಂಸ್ಥೆಗಳು ಪೋಷಕರ ವಿಶ್ವಾಸ ಗಳಿಸಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಬದಲಾದ ಶಿಕ್ಷಣ ಪದ್ಧತಿಗೆ ಅನುಗುಣವಾಗಿ ಪ್ರೆಸ್ಟೀಜ್ ಇಂಟರ್‌ನ್ಯಾಶನಲ್ ಸ್ಕೂಲ್ ರೂಪುಗೊಂಡಿದೆ ಎಂದರು.

 ಸಂಸ್ಥೆಯ ಚೇರ್‌ಮೆನ್ ಹೈದರ್ ಆಲಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮೂಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಕಾರ್ಪೊರೇಟರ್ ಸುರೇಂದ್ರ, ಶಾರದಾ ವಿದ್ಯಾಲಯದ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಯೆನೆಪೋಯ ಗ್ರೂಪ್‌ನ ಮೊಹಮ್ಮದ್ ಕುಂಞಿ, ಹೈದರ್ ಪರ್ತಿಪ್ಪಾಡಿ, ರಶೀದ್, ಡಾ.ಹಸೀಬ್, ಕೆ.ಅಬೂಬಕ್ಕರ್, ಎಸ್‌ಎಂಆರ್ ಗ್ರೂಪ್‌ನ ರಶೀದ್, ಪ್ರಾಂಶುಪಾಲೆ ಫಿರೋಝಾ ಫಯಾಜ್ ಉಪಸ್ಥಿತರಿದ್ದರು. ಸಾಹಿಲ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X