Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೀತಾರ ಹೆತ್ತವರು ತಾವು ಎಂದ ಭೋಪಾಲ್...

ಗೀತಾರ ಹೆತ್ತವರು ತಾವು ಎಂದ ಭೋಪಾಲ್ ದಂಪತಿ

ವಾರ್ತಾಭಾರತಿವಾರ್ತಾಭಾರತಿ9 Jan 2016 10:37 PM IST
share

ಇಂದೋರ್, ಜ. 9: ಪಾಕಿಸ್ತಾನದಿಂದ ಮರಳಿದ ಕಿವುಡಿ ಹಾಗೂ ಮೂಗಿ ಯುವತಿ ಗೀತಾ ತಮ್ಮ ಮಗಳು ಎಂದು ಹೇಳಿಕೊಂಡು ಇನ್ನೊಂದು ದಂಪತಿ ಮುಂದೆ ಬಂದಿದೆ.
‘‘ಗೀತಾ ನಮ್ಮ ಮಗಳು, 27 ವರ್ಷಗಳ ಹಿಂದೆ ನಾವು ಪ್ರಯಾಣಿಸುತ್ತಿದ್ದಾಗ ಆಕೆ ತಪ್ಪಿಸಿಕೊಂಡಿದ್ದಳು ಎಂಬುದಾಗಿ ರಂಜೀತ್ ಸಿಂಗ್ ಮತ್ತು ಅವರ ಪತ್ನಿ ಮಾಯಾ ಹೇಳಿದ್ದಾರೆ. ಗೀತಾರನ್ನು ನೋಡಲು ಅನುಮತಿ ನೀಡುವಂತೆ ಅವರು ಕೋರಿದ್ದಾರೆ’’ ಎಂದು ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
‘‘ಅರ್ಜಿಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡುವ ಮುನ್ನ ಈಗ ಪರಿಶೀಲಿಸಲಾಗುತ್ತಿದೆ. ಭೋಪಾಲ್‌ನ ಈ ದಂಪತಿಗೆ ಗೀತಾರನ್ನು ಭೇಟಿಯಾಗಲು ಅವಕಾಶ ನೀಡಬೇಕೇ ಬೇಡವೇ ಎನ್ನುವುದನ್ನು ಕೇಂದ್ರ ಸರಕಾರ ತೀರ್ಮಾನಿಸಲಿದೆ’’ ಎಂದು ಅವರು ಹೇಳಿದರು.
ಈವರೆಗೆ, ಗೀತಾ ತಮ್ಮ ಮಗಳು ಎಂದು ಹೇಳಿಕೊಳ್ಳುವವರಿಂದ ಜಿಲ್ಲಾಡಳಿತಕ್ಕೆ ಐದು ಅರ್ಜಿಗಳು ಬಂದಿವೆ ಎಂದು ಅವರು ತಿಳಿಸಿದರು.
ಗೀತಾ ತುಂಬಾ ಹಿಂದೆ ಕಾಣೆಯಾದ ತನ್ನ ಮಗಳು ನಜ್ಜೊ ಎಂಬುದಾಗಿ ಕಳೆದ ತಿಂಗಳು ಜಬಲ್ಪುರ ಜಿಲ್ಲೆಯ ಅನೀಸಾ ಬಿ ಎಂಬ 40 ವರ್ಷದ ಮಹಿಳೆ ಹೇಳಿಕೊಂಡಿದ್ದರು. ಆದರೆ, ಗೀತಾ ಆಕೆಯ ಚಿತ್ರವನ್ನು ಗುರುತಿಸಲಿಲ್ಲ. ನವೆಂಬರ್‌ನಲ್ಲಿ, ಗೀತಾರ ನಿಜವಾದ ಹೆಸರು ಹೀರಾ ಮಹಾತೊ ಎಂದು ಹೇಳಿಕೊಂಡು ಬಿಹಾರದ ಕುಟುಂಬವೊಂದು ಬಂದಿತ್ತು. ಆದಾಗ್ಯೂ, ಡಿಎನ್‌ಎ ಪರೀಕ್ಷೆಯಲ್ಲಿ ಅವರ ಸಂಬಂಧ ಸಾಬೀತಾಗಲಿಲ್ಲ.
ಅದಕ್ಕೂ ಮುನ್ನ, ಉತ್ತರಪ್ರದೇಶದ ದಂಪತಿಯೊಂದು ಗೀತಾ ತಮ್ಮ ಮಗಳೆಂದು ಹೇಳಿಕೊಂಡು ಬಂದಿತ್ತು. ಅವರನ್ನೂ ಗೀತಾ ಗುರುತಿಸಲಿಲ್ಲ.
ಇತರ ಕೆಲವು ಕುಟುಂಬಗಳೂ ಗೀತಾ ತಮ್ಮ ಮಗಳು ಎಂದು ಹೇಳಿಕೊಂಡು ಬಂದಿದ್ದವು. ಗೀತಾ ಇಂದೋರ್‌ನಲ್ಲಿ ಕಿವುಡ-ಮೂಗರಿಗೆ ನೆರವು ನೀಡುವ ಸಂಸ್ಥೆಯೊಂದರಲ್ಲಿ ಆಶ್ರಯ ಪಡೆದಿದ್ದಾರೆ.
ಗೀತಾ ಸುಮಾರು 15 ವರ್ಷಗಳ ಹಿಂದೆ ಆಕಸ್ಮಿಕವಾಗಿ ಭಾರತದ ಗಡಿ ದಾಟಿ ಪಾಕಿಸ್ತಾನಕ್ಕೆ ಹೋಗಿದ್ದಾಗ ಆಕೆಗೆ 7 ಅಥವಾ 8 ವರ್ಷವಾಗಿತ್ತು ಎನ್ನಲಾಗಿದೆ. ಲಾಹೋರ್ ರೈಲ್ವೆ ನಿಲ್ದಾಣದಲ್ಲಿ ಸಂರೆತಾ ಎಕ್ಸ್‌ಪ್ರೆಸ್‌ನಲ್ಲಿ ಏಕಾಂಗಿಯಾಗಿ ಕುಳಿತಿದ್ದ ಆಕೆಯನ್ನು ಪಾಕಿಸ್ತಾನ್ ರೇಂಜರ್ಸ್‌ಗಳು ಪತ್ತೆಹಚ್ಚಿದ್ದರು. ಬಳಿಕ ಆಕೆಯನ್ನು ಇದಿ ಫೌಂಡೇಶನ್‌ನ ಬಿಲ್ಕಿಸ್ ಇದಿ ದತ್ತು ತೆಗೆದುಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X