Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಮರಸ್ಯಕ್ಕಾಗಿ ಪರಸ್ಪರ ಸಹಕಾರ: ಶಾಂತಿ...

ಸಾಮರಸ್ಯಕ್ಕಾಗಿ ಪರಸ್ಪರ ಸಹಕಾರ: ಶಾಂತಿ ಸೌಹಾರ್ದ ಅದಾಲತ್ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ10 Jan 2016 12:25 AM IST
share
ಸಾಮರಸ್ಯಕ್ಕಾಗಿ ಪರಸ್ಪರ ಸಹಕಾರ: ಶಾಂತಿ ಸೌಹಾರ್ದ ಅದಾಲತ್ ನಿರ್ಣಯ

ಮಂಗಳೂರು, ಜ.9: ಜಿಲ್ಲೆಯಲ್ಲಿ ಶಾಂತಿ ಸೌಹಾರ್ದದ ವಾತಾವರಣ ಕೆಡದಂತೆ, ಪರಸ್ಪರ ಗೌರವದಿಂದ ಬದುಕಲು ಜಾತಿ, ಮತ, ಧರ್ಮ ಭೇದ ಮರೆತು ಪರಸ್ಪರ ಸಹಕಾರ ನೀಡಬೇಕೆಂದು ಶಾಂತಿ ಸೌಹಾರ್ದ ಅದಾಲತ್‌ನಲ್ಲಿ ಸರ್ವಾನು ುತದಿಂದ ನಿರ್ಣಯ ಕೈಗೊಳ್ಳಲಾಯಿತು.

ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ವಿಶ್ವನಾಥ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತದ ಸಹಕಾರದೊಂದಿಗೆ ಇಂದು ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಿತು.

 ಯಾವುದೇ ಅಹಿತಕರ ಘಟನೆ ನಡೆದ ತಕ್ಷಣ ಘಟನೆಗೆ ಕಾರಣರಾದವರಿಗೆ ಹಿರಿಯರ ಸಹಕಾರದಿಂದ ಸೂಕ್ತ ಮಾರ್ಗದರ್ಶನ ನೀಡಬೇಕು. ತಪ್ಪಿತಸ್ಥರನ್ನು ಪೊಲೀಸರ ಗಮನಕ್ಕೆ ತಂದು ಅವರನ್ನು ಶಿಕ್ಷೆಗೊಳಪಡಿಸಲು ಜಿಲ್ಲಾಡ ಳಿತಕ್ಕೆ ಸಹಕಾರ ನೀಡುವ ನಿರ್ಣಯವನ್ನು ಅದಾಲತ್‌ನಲ್ಲಿ ಕೈಗೊಳ್ಳಲಾಯಿತು.

ಸಮಾಜದ ಹಿರಿಯ ಸ್ಥಾನದಲ್ಲಿರು ವವರು, ಗುರುಗಳ ಸ್ಥಾನದಲ್ಲಿರುವವರು ಮಾರ್ಗದರ್ಶನ ನೀಡಬೇಕಾಗಿದೆ ಎಂದು ನ್ಯಾ.ವಿಶ್ವನಾಥ ಶೆಟ್ಟಿ ತಿಳಿಸಿದ್ದಾರೆ.

ಅದಾಲತ್‌ನ ಸಭೆಯಲ್ಲಿ ವಿಎಚ್‌ಪಿ, ಬಜರಂಗ ದಳ ಸೇರಿದಂತೆ ಸಂಘ ಪರಿವಾರದ ಮುಖಂಡರು ಗೋಕಳ್ಳ ಸಾಗಾಟ ನಡೆಯುತ್ತಿದೆ ಇದನ್ನು ತಡೆಯುವಲ್ಲಿ ಜಿಲ್ಲಾಡಳಿತ ವಿಫಲ ವಾಗಿದೆ ಎಂದು ಆರೋಪಿಸಿದಾಗ ಕಾಂಗ್ರೆಸ್ ಹಾಗೂ ಸಂಘಪರಿವಾರದ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಎಸ್‌ಪಿ.ಶರಣಪ್ಪ ಅದಾಲತ್ ನಡೆಯುತ್ತಿರುವ ಉದ್ದೇಶದ ಬಗ್ಗೆ ಸ್ಪಷ್ಟಪಡಿಸಿದ ಬಳಿಕ ವಾತಾವರಣ ಸ್ವಲ್ಪಮಟ್ಟಿಗೆ ತಿಳಿಯಾಯಿತು.

ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಶಾಸಕ ಜೆ.ಆರ್.ಲೋಬೊ, ಐವನ್ ಡಿಸೋಜ ಮಾತನಾಡಿದರು.

ಎಸ್‌ಡಿಎಂ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ತಾರಾನಾಥ ಅದಾಲತ್‌ನ ಕಲಾಪ ನಡೆಸಿಕೊಟ್ಟರು. ಕರ್ನಾಟಕ ಪತ್ರಕರ್ತರ ಸಂಘದ ದ.ಕ ಜಿಲ್ಲಾ ಅಧ್ಯಕ್ಷ ಸುದೇಶ್ ಕುಮಾರ್ ಸ್ವಾಗತಿಸಿದರು. ವಿವಿಧ ಪತ್ರಿಕೆ ಗಳ ಪ್ರತಿನಿಧಿಗಳು ಅದಾಲತ್‌ನ ಪ್ರತಿನಿಧಿ ಗಳಾಗಿ ಭಾಗವಹಿಸಿದ್ದರು.

ಇಸ್ಲಾಮ್‌ನ ಮೂಲಗುರಿ ಶಾಂತಿಯ ಪ್ರತಿಪಾದನೆ. ಪ್ರವಾದಿಗಳು ಯಾವುದೇ ಸಂದರ್ಭದಲ್ಲೂ ಶಾಂತಿ ಪ್ರತಿಪಾದನೆಯ ದಾರಿ ತೊರೆದಿಲ್ಲ. ತನ್ನ ಅನುಯಾಯಿಗಳಿಗೂ ‘ಶಾಂತಿಯನ್ನು ಹರಡಿ’ ಎಂದಿದ್ದಾರೆ. ಎಲ್ಲರೂ ಪರಸ್ಪರ ಗೌರವದೊಂದಿಗೆ ಆ ದಾರಿಯಲ್ಲೇ ಸಾಗೋಣ.
-ಅಲ್ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್.
ನಾವೆಲ್ಲರೂ ಒಂದೇ ಎನ್ನುವ ಭಾವನೆ ಮನಸಾಕ್ಷಿಯಾಗಿ ನಮ್ಮಿಳಗಿನಿಂದ ಮೂಡಿಬರಬೇಕು.
-ರೆ.ಡಾ.ಆ್ಯಂಡ್ರೋ ರಿಚರ್ಡ್ಸ್, ಕ್ರೈಸ್ತ ಧಾರ್ಮಿಕ ಮುಖಂಡ.
ಆಡಳಿತದಲ್ಲಿ ತಾರತಮ್ಯ ಇಲ್ಲದಿದ್ದಲ್ಲಿ ಸಮಾಜದಲ್ಲಿ ಶಾಂತಿನೆಲೆಸಲು ಸಾಧ್ಯ.
-ಸಂತೋಷ್ ಗುರೂಜಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X