ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ 66 ರ ಮಂಜೇಶ್ವರ ಸಮೀಪದ ಕರೋಡಾ ಬಳಿ ಇನೋವಾ ಕಾರು ಹಾಗೂ ಸ್ಕೂಟರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡ ಘಟನೆ ರವಿವಾರ ಬೆಳಿಗ್ಗೆ ಸಂಭವಿಸಿದೆ. ಗಾಯಗೊಂಡವರನ್ನು ವರ್ಕಾಡಿ ಸುಂಕದಕಟ್ಟೆ ನಿವಾಸಿ ಎಂದು ತಿಳಿದುಬಂದಿದೆ.