ನಾಳೆ ಬಾರಕೂರು ವಿಶೇಷ ಗ್ರಾಮ ಸಭೆ
ಉಡುಪಿ, ಜ.10: ಬಾರಕೂರು ಗ್ರಾಪಂ ವ್ಯಾಪ್ತಿಯಲ್ಲಿ 2015-16ನೆ ಸಾಲಿನ ವಿವಿಧ ಫಲಾನುಭವಿಗಳ ಆಯ್ಕೆಗಾಗಿ ವಿಶೇಷ ಗ್ರಾಮ ಸಭೆಯು ಜ.12ರಂದು ಬೆಳಗ್ಗೆ 10:30ಕ್ಕೆ ಗ್ರಾಪಂ ಸಭಾಭವನದಲ್ಲಿ ನಡೆಯಲಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2016-17ನೆ ಸಾಲಿನ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಸುವ ಕುರಿತ ಬಾರಕೂರು ಗ್ರಾಪಂನ ವಿಶೇಷ ಗ್ರಾಮ ಸಭೆಯು ಜ.12ರಂದು ಅಪರಾಹ್ನ 12ಕ್ಕೆ ಗ್ರಾಪಂ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಿಡಿಒ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





