Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಲ್ಲಲ್ಲಿ ಇಂದು...

ಅಲ್ಲಲ್ಲಿ ಇಂದು...

ವಾರ್ತಾಭಾರತಿವಾರ್ತಾಭಾರತಿ11 Jan 2016 12:36 AM IST
share

ಡಿಸಿ ಕಚೇರಿಯಲ್ಲಿ ಸಭೆ
ಕಾಸರಗೋಡು, ಜ.10: ಗಣರಾಜ್ಯೋತ್ಸವ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಜ.11ರಂದು ಅಪರಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಗರಾಭಿವೃದ್ಧಿ ಸಚಿವರ ಜಿಲ್ಲಾ ಪ್ರವಾಸ
ಮಂಗಳೂರು, ಜ.10: ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಜ.11ರಂದು ಬೆಳಗ್ಗೆ 9:30ಕ್ಕೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ವಲಯದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ/ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜ.11ಕ್ಕೆ ದ.ಕ ಜಿಲ್ಲೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ/ಬಾಕಿ ಉಳಿದಿರುವ ಪ್ರಸ್ತಾವನೆ ಕುರಿತಂತೆ ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿರುವ ಸಭೆಯಲ್ಲಿ ಭಾಗವಹಿಸುವರು.ಸಂಜೆ 4ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ/ಬಾಕಿ ಉಳಿದಿರುವ ಪ್ರಸ್ತಾವನೆ ಕುರಿತಂತೆ ಚರ್ಚಿಸಲು ಏರ್ಪಡಿಸಿರುವ ಸಭೆಯಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

 ಆರ್‌ಟಿಐ ಕಾರ್ಯಾಗಾರ 
ಮಂಗಳೂರು, ಜ.10: ಮಾಹಿತಿ ಹಕ್ಕು ಕಾಯ್ದೆ-2015ಕ್ಕೆ ಸಂಬಂಧಿಸಿದಂತೆ ರಾಜ್ಯ ಮಾಹಿತಿ ಆಯುಕ್ತ ಡಾ.ಶೇಖರ ಡಿ. ಉಪಸ್ಥಿತಿಯಲ್ಲಿ ಜ.11ರಂದು ಅಪರಾಹ್ನ 3 ಗಂಟೆಗೆ ದ.ಕ. ಜಿಪಂ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ದಲಿತ ಮುಖಂಡರ ಸಭೆ
 ಮಂಗಳೂರು, ಜ.10: ದ.ಕ ಜಿಲ್ಲಾ ಮಟ್ಟದ ದಲಿತ ಮುಖಂ ಡರ ಸಭೆಯು ಜ.11ರಂದು ಪೂರ್ವಾಹ್ನ 11ಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ದ.ಕ. ಜಿಲ್ಲಾ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

ಸಂದಲ್ ವೆುರವಣಿಗೆ
ಉಳ್ಳಾಲ, ಜ.10: ತಾಜುಲ್ ಉಲಮಾ ಅಸ್ಸೈಯದ್ ಅಬ್ದುರ್ರಹ್ಮಾನ್ ಅಲ್ ಬುಖಾರಿರವರ ಉರೂಸ್ ಸಮಾರಂಭವು ಜ.11,12,13ರಂದು ಕೇರಳದ ಪಯ್ಯನ್ನೂರ್ ಸಮೀಪದ ಎಟ್ಟಿಕುಳಂನಲ್ಲಿ ನಡೆಯಲಿರುವುದರಿಂದ ಜ.11ರಂದು ಬೆಳಗ್ಗೆ 7 ಗಂಟೆಗೆ ಉಳ್ಳಾಲ ಸೈಯದ್ ಮುಹಮ್ಮದ್ ಶರೀಫುಲ್ ಮದನಿ ಖ.ಸಿ.ರವರ ದರ್ಗಾ ಝಿಯಾರತ್ ಹಾಗೂ ಸಂದಲ್ ಮೆರವಣಿಗೆಯ ಮೂಲಕ ಉರೂಸ್ ಸಮಾರಂಭ ಚಾಲನೆಗೊಳ್ಳಲಿದೆ ಎಂದು ಎಸ್ಸೆಸ್ಸೆಫ್ ಮತ್ತು ಎಸ್‌ವೈಎಸ್ ಅಕ್ಕರೆಕೆರೆ ಶಾಖೆ ಪ್ರಕಟನೆಯಲ್ಲಿ ತಿಳಿಸಿದೆ.

ಬೆಳ್ಳಾರೆ ಮಖಾಂ ಉರೂಸ್
 ಸುಳ್ಯ, ಜ.10: ಬೆಳ್ಳಾರೆ ವಲಿಯುಲ್ಲಾಹಿ ಹೆಸರಿನಲ್ಲಿ 3 ವರ್ಷಗಳಿಗೊಮ್ಮೆ ನಡೆಯುವ ಉರೂಸ್ ಕಾರ್ಯಕ್ರಮ ಜ.11ರಿಂದ 17ರವರೆಗೆ ನಡೆಯಲಿದೆ. ಆ ಪ್ರಯುಕ್ತ ಧಾರ್ಮಿಕ ಪ್ರವಚನ, ಸ್ವಲಾತ್ ಮಜ್ಲಿಸ್, ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ, ಬುರ್ದಾ ಮಜ್ಲಿಸ್, ದಫ್ ಸ್ಪರ್ಧೆ, ಖತ್‌ಮುಲ್ ಖುರ್‌ಆನ್ ಮತ್ತು ತಹ್‌ಲೀಲ್ ಸಮರ್ಪಣೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X