ಸಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ
ಫರಂಗಿಪೇಟೆ: ಖಿದ್ ಮತುಲ್ ಇಸ್ಲಾಂ ಎಸೋಸಿಯೇಶನ್ ಹಾಗೂ ಮುಹಿಯುದ್ದೀನ್ ಜುಮಾ ಮಸೀದಿ ಫರಂಗಿಪೇಟೆ ಇದರ ಸಹಕಾರದೊಂದಿಗೆ 2016ರ ಮಾ.6 ರವಿವಾರ 10 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.
ಅರ್ಹ ಫಲಾನುಭವಿಗಳು ಜ.31ರ ಒಳಗಾಗಿ ಸಂಬಂಧಪಟ್ಟ ಪದಾಧಿಕಾರಿಗಳನ್ನು ಸಂಪರ್ಕಿಸಬೇಕಾಗಿ ವಿನಂತಿ
ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ 9845815033, 9845266786, 9901510636, 98452625500, 9916072059, 9845624312
Next Story





