Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಬದುಕು ಬದಲಿಸುವ ಬರಹಗಳು....

ಬದುಕು ಬದಲಿಸುವ ಬರಹಗಳು....

ಕಾರುಣ್ಯಕಾರುಣ್ಯ11 Jan 2016 9:45 PM IST
share
ಬದುಕು ಬದಲಿಸುವ ಬರಹಗಳು....

ಸದಾ ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗಾಡುವ ‘ನೇಮಿಚಂದ್ರ’ ಅವರ ಬರಹ ಬೇರೆ ಬೇರೆ ಕ್ಷೇತ್ರಗಳಿಗೆ ವಿಸ್ತರಿಸಿಕೊಂಡಿದೆ. ಅತ್ಯುತ್ತಮ ಕಥೆಗಾರ್ತಿಯಾಗಿರುವ ಅವರು, ಪ್ರವಾಸ ಲೇಖನಗಳಿಗಾಗಿಯೂ ಗುರುತಿಸಲ್ಪಡುತ್ತಿದ್ದಾರೆ. ಅಷ್ಟೇ ಅಲ್ಲ, ಬದುಕಿನ ಬೇರೆ ಬೇರೆ ಮಗ್ಗುಲುಗಳನ್ನು ಕಂಡು, ಅದನ್ನು ಬರೆಯುವ ನೇಮಿಚಂದ್ರ ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ‘‘ಸಾವೇ ಬರುವುದಿದ್ದರೆ ನಾಳೆ ಬಾ...!’’ ಇದು ನೇಮಿಚಂದ್ರ ಅವರ ಅಂಕಣ ಬರಹಗಳ ಸಂಗ್ರಹ. ಬದುಕು ಬದಲಿಸಬಹುದು ಸಂಪುಟದ ಎರಡನೆಭಾಗ ಇದು. ‘ಆರೋಗ್ಯಕ್ಕಾಗಿ ನಾವು ಎಷ್ಟೆಲ್ಲ ಪರದಾಡುತ್ತೇವೆ. ಎಷ್ಟು ದೂರಕ್ಕೆ ಹುಡುಕಿ ಹೋಗುತ್ತೇವೆ. ಗುಣವಾಗುವ ಪ್ರಕ್ರಿಯೆ ನಮ್ಮಿಳಗೆ ನಮ್ಮಲ್ಲಿಯೇ ಇದೆ’ ಎನ್ನುವ ಸಂತೈಕೆಯ ತಳಹದಿಯಲ್ಲಿ ಇಲ್ಲಿರುವ ಎಲ್ಲ ಲೇಖನಗಳು ನಮ್ಮನ್ನು ತಟ್ಟುತ್ತವೆ. ಇಲ್ಲಿ ಬದುಕಿಗೆ ಬೆಳಕಾಗುವ ವ್ಯಕ್ತಿಗಳು, ಘಟನೆಗಳು, ಪಾಠಗಳನ್ನು ಒಟ್ಟಾಗಿ ಕಟ್ಟಿಕೊಡಲಾಗಿದೆ. ಈ ಮೂಲಕ ನಾವು ನಮ್ಮಿಳಗೆ ಇಳಿದು, ಬದುಕಿನ ವಿಸ್ತಾರವನ್ನು ನೋಡುವ ದೃಷ್ಟಿಯನ್ನು ನೀಡುವ ಪ್ರಯತ್ನವನ್ನು ನೇಮಿಚಂದ್ರ ಮಾಡುತ್ತಾರೆ.

‘ಸಾವೇ, ಬರುವುದಿದ್ದರೆ ನಾಳೆ ಬಾ! ಎನ್ನುವ ಆರಂಭದ ಲೇಖನವೇ ಇಡೀ ಕೃತಿಯ ಉದ್ದೇಶವನ್ನು ನಮಗೆ ಹೇಳಿ ಬಿಡುತ್ತದೆ. ಸಾವನ್ನು ಸೆರಗಿನಲ್ಲಿ ಕಟ್ಟಿಕೊಂಡೇ, ಬದುಕನ್ನು ಅತ್ಯಂತ ಉಲ್ಲಸಿತವಾಗಿ, ಜೀವಂತವಾಗಿ ನಿಭಾಯಿಸಿದ ಹಲವರ ಉದಾಹರಣೆಗಳು ಓದುಗರಿಗೆ ಹೊಸ ಉತ್ಸಾಹವನ್ನು, ಹೊಸ ನಿರೀಕ್ಷೆಗಳನ್ನು ನೀಡುತ್ತವೆ. ಇದೊಂದು ಔಷಧೀಯ ಗುಣವುಳ್ಳ, ನಮ್ಮ ಮನಸ್ಸಿಗೆ ಅಂಟಿಕೊಂಡಿರುವ ನಿರಾಸೆ, ಸೋಮಾರಿತನದ ಜಾಢ್ಯವನ್ನು ತೊಡೆದು ಹಾಕುವ ಶಕ್ತಿವುಳ್ಳ ಲೇಖನ. ಉಳಿದಂತೆ ಅವರು ಬರೆಯುವ ಇನ್ನಿತರ ಬರಹಗಳೂ ಅವುಗಳಿಗೆ ಪೂರಕವಾಗಿಯೇ ಇವೆ. ಇಲ್ಲಿ ಯಾವ ಬರಹಗಳೂ ಉಪದೇಶಗಳಾಗಿ ನಮ್ಮನ್ನು ಬಳಲಿಸುವುದಿಲ್ಲ. ಇಲ್ಲಿರುವ ಎಲ್ಲ ಲೇಖನಗಳಿಗೂ ಕಥನಗುಣಗಳಿವೆ. ಆದುದರಿಂದ, ಬರಹಗಳು ನಮ್ಮಿಳಗೆ ಒಂದು ಅನುಭವವಾಗಿ ವಿಸ್ತಾರವಾಗುತ್ತಾ ಹೋಗುತ್ತದೆ. ಮನಸ್ಸನ್ನು ಇನ್ನಷ್ಟು ಪ್ರಫುಲ್ಲಗೊಳಿಸುತ್ತದೆ. ಬದುಕನ್ನು ಬದಲಿಸುವ ಕಲೆ ಹೇಗೆ ಪ್ರತಿಯೊಬ್ಬನಲ್ಲೂ ಅಡಗಿಕೊಂಡಿದೆ ಮತ್ತು ಅದನ್ನು ಹೊರಗೆ ತೆಗೆಯಬೇಕಾದ ಬಗೆ ಹೇಗೆ ಎನ್ನುವುದನ್ನು ಇಲ್ಲಿರುವ ಬರಹಗಳು ತಿಳಿಸಿಕೊಡುತ್ತವೆ. ನಮ್ಮ ವ್ಯಕ್ತಿತ್ವವನ್ನು ಅರಳಿಸುವ ಶಕ್ತಿಯುಳ್ಳ ಲೇಖನಗಳು ಇವು. ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಮುಖಬೆಲೆ 190 ರೂ. ಆಸಕ್ತರು 2220 3580 ಅಥವಾ 3057 8022 ದೂರವಾಣಿಯನ್ನು ಸಂಪರ್ಕಿಸಬಹುದು.

share
ಕಾರುಣ್ಯ
ಕಾರುಣ್ಯ
Next Story
X