Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲೋಕಾಯುಕ್ತ ನೇಮಕ ವಿಚಾರ;...

ಲೋಕಾಯುಕ್ತ ನೇಮಕ ವಿಚಾರ; ನ್ಯಾ.ವಿಕ್ರಮ್‌ಜೀತ್ ಸೇನ್‌ರಿಂದ ಪತ್ರ ಬಂದಿಲ್ಲ: ಜಯಚಂದ್ರ

ವಾರ್ತಾಭಾರತಿವಾರ್ತಾಭಾರತಿ11 Jan 2016 11:40 PM IST
share
ಲೋಕಾಯುಕ್ತ ನೇಮಕ ವಿಚಾರ; ನ್ಯಾ.ವಿಕ್ರಮ್‌ಜೀತ್ ಸೇನ್‌ರಿಂದ ಪತ್ರ ಬಂದಿಲ್ಲ: ಜಯಚಂದ್ರ

ಬೆಂಗಳೂರು, ಜ.11: ಲೋಕಾಯುಕ್ತ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾ.ವಿಕ್ರಮ್‌ಜೀತ್ ಸೇನ್ ರಾಜ್ಯ ಸರಕಾರಕ್ಕೆ ಯಾವುದೆ ಪತ್ರವನ್ನು ಬರೆದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಸೋಮವಾರ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ 50ನೆ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಜಯಚಂದ್ರ ಸುದ್ದಿಗಾರರೊಂದಿಗೆ ಮಾತನಾಡಿದರು.
ಲೋಕಾಯುಕ್ತ ಹುದ್ದೆ ನಿರಾಕರಿಸಿ ನ್ಯಾ.ವಿಕ್ರಮ್‌ಜೀತ್ ಸೇನ್ ಪತ್ರ ಬರೆದಿದ್ದರೆ ಅದು ಕಾನೂನು ಇಲಾಖೆಗೆ ಬರಬೇಕು. ಆದರೆ, ಈವರೆಗೆ ಅಂತಹ ಯಾವುದೆ ಪತ್ರ ನಮಗೆ ಬಂದಿಲ್ಲ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಲೋಕಾಯುಕ್ತ ನೇಮಕಾತಿ ಸಲಹಾ ಸಮಿತಿಯ ಸಭೆಯಲ್ಲಿ ನ್ಯಾ.ವಿಕ್ರಮ್‌ಜೀತ್ ಸೇನ್ ಹಾಗೂ ನ್ಯಾ.ಎಸ್.ಆರ್.ನಾಯಕ್ ಹೆಸರು ಚರ್ಚೆಗೊಳಪಟ್ಟಿವೆ ಎಂದು ಅವರು ಹೇಳಿದರು.
ಇಬ್ಬರ ಪೈಕಿ ಒಬ್ಬರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವ ಅಧಿಕಾರವನ್ನು ಸಮಿತಿಯು ಮುಖ್ಯಮಂತ್ರಿಗೆ ನೀಡಿದೆ. ಪ್ರಸ್ತುತ ಹೊಸದಿಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ವಾಪಸ್ ಬಂದ ನಂತರ ಈ ಸಂಬಂಧ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಜಯಚಂದ್ರ ತಿಳಿಸಿದರು.

 ಮುಖ್ಯಕಾರ್ಯದರ್ಶಿ ಗೈರು: ಸಂಸದರ ಪ್ರದೇಶಾಭಿವೃದ್ಧಿ ನಿಧಿ ಬಳಕೆ ಕುರಿತು ಇತ್ತೀಚೆಗೆ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಂಸದೀಯ ಸಮಿತಿಯ ಸಭೆಗೆ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್ ಗೈರು ಹಾಜರಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದರು ದೂರು ನೀಡಿದ್ದಾರೆ. ಈ ಬಗ್ಗೆ ಅವರಿಂದ ವಿವರಣೆ ಪಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದರು. ಆಹಾರ ಸ್ವಾವಲಂಬನೆಯ ಕೊಡುಗೆ: ದೇಶದ ಎರಡನೆ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ದೇಶ ಕಂಡ ದೂರದೃಷ್ಟಿಯ ಅಪ್ರತಿಮ ನಾಯಕ. ಜೈಜವಾನ್, ಜೈಕಿಸಾನ್ ಎಂಬ ಘೋಷವ್ಯಾಕದ ಮೂಲಕ ದೇಶವು ಆಹಾರ ಸ್ವಾವಲಂಬನೆ ಹಾಗೂ ರಕ್ಷಣಾ ಇಲಾಖೆಯಲ್ಲಿ ಸ್ವಾವಲಂಬನೆ ಸಾಧಿಸುವಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ ಎಂದು ಜಯಚಂದ್ರ ಸ್ಮರಿಸಿಕೊಂಡರು.
ಸರಳ, ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ತತ್ವಾದರ್ಶಗಳು ಎಲ್ಲ ರಾಜಕಾರಣಿಗಳಿಗೆ ಅನುಕರಣೀಯವಾದದ್ದು ಎಂದು ಅವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X