ಜ.30: ಆಲಡ್ಕದಲ್ಲಿ ದ್ ಸ್ಪರ್ಧೆ

ವಿಟ್ಲ, ಜ.12: ದ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ, ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಹಾಗೂ ಕರಾವಳಿ ಟೈಮ್ಸ್ ಪತ್ರಿಕಾ ಬಳಗದ ಸಂಯುಕ್ತ ಆಶ್ರಯದಲ್ಲಿ ಹೊನಲು ಬೆಳಕಿನ ದ್ ಸ್ಪರ್ಧೆ ಹಾಗೂ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮವು ಜ.30ರಂದು ರಾತ್ರಿ ಪಾಣೆಮಂಗಳೂರು-ಆಲಡ್ಕ ಮೈದಾನದ ಮರ್‌ಹೂಂ ಶೈಖುನಾ ಸಜಿಪ ಉಸ್ತಾದ್ ನಗರದ ಮರ್‌ಹೂಂ ಕೆ.ಎಂ.ಇಕ್ಬಾಲ್ ಮಾಸ್ಟರ್ ವೇದಿಕೆಯಲ್ಲಿ ನಡೆಯಲಿದೆ.
ಸ್ಪರ್ಧಾ ವಿಜೇತರಿಗೆ ಪ್ರಥಮ ರೂ. 10,000, ದ್ವಿತೀಯ ರೂ.7,000, ತೃತೀಯ ರೂ. 4,000 ಅಲ್ಲದೆ, ಪಾಲ್ಗೊಂಡ ಎಲ್ಲಾ ತಂಡಗಳಿಗೂ ತಲಾ ರೂ. 1,000/- ಪ್ರೋತ್ಸಾಹಕ ನಗದು ಗೌರವ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.:9611545686, 9844976826 ಅನ್ನು ಸಂಪರ್ಕಿಸುವಂತೆ ಪಿ.ಎಂ.ಅಶ್ರ್ ಪಾಣೆಮಂಗಳೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





