ಬಂಟ್ವಾಳ: ಮಾಣಿ ಸಮೀಪದ ಬುಡೋಲಿಯಲ್ಲಿ 30 ಅಡಿ ಆಳದ ಕಂದಕಕ್ಕೆ ಮರಳು ಸಾಗಾಟದ ಲಾರಿಯೊಂದು ಉರುಳಿ ಬಿದ್ದ ಘಟನೆ ಬುಧವಾರ ಮುಂಜಾನೆ ಸಂಭವಿಸಿದರೆ. ಮಿತಿ ಮೀರಿದ ವೇಗವೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾನೆ.