Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.15: ವಿಶ್ವದ ಪ್ರಪ್ರಥಮ ಪರಿಸರ ಸ್ನೇಹಿ...

ಜ.15: ವಿಶ್ವದ ಪ್ರಪ್ರಥಮ ಪರಿಸರ ಸ್ನೇಹಿ 'ಹಸಿರು ಮಸೀದಿ' ಕೋಡಿಯಲ್ಲಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ14 Jan 2016 2:15 PM IST
share
ಜ.15: ವಿಶ್ವದ ಪ್ರಪ್ರಥಮ ಪರಿಸರ ಸ್ನೇಹಿ ಹಸಿರು ಮಸೀದಿ ಕೋಡಿಯಲ್ಲಿ ಉದ್ಘಾಟನೆ

ಉಡುಪಿ ಜಿಲ್ಲೆ ಕುಂದಾಪುರದ ಕೋಡಿಯಲ್ಲಿನ ‘ಬದ್ರಿಯಾ ಜುಮಾ ಮಸೀದಿ’ ವಿಶ್ವದ ಪ್ರಥಮ ‘ಶೂನ್ಯ ವಿದ್ಯುತ್ (zero energy)’ ನ ಪರಿಸರ ಸ್ನೇಹಿ ಹಸಿರು ಮಸೀದಿಯಾಗಿದೆ. ಸುಸ್ಥಿರ ಅಭಿವೃದ್ಧಿ ಬಗ್ಗೆ ಮುತುವರ್ಜಿ ವಹಿಸುತ್ತಿರುವ ಬ್ಯಾರೀಸ್ ಗ್ರೂಪ್ ಈ ವಿನೂತನ ಮಸೀದಿ ನಿರ್ಮಾಣದ ಕಲ್ಪನೆಯನ್ನು ಸಾಕಾರಗೊಳಿಸಿದೆ. ಸುಸ್ಥಿರ ತಂತ್ರಜ್ಞಾನಗಳ ಮೂಲಕ ನಿರ್ಮಾಣವಾಗಿರುವ ಮಸೀದಿಯ ವಿನ್ಯಾಸವು ಇಸ್ಲಾಮಿಕ್ ವಾಸ್ತುಶಿಲ್ಪದಲ್ಲೊಂದು ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದು ಬ್ಯಾರಿಸ್ ಗ್ರೂಪ್ ನ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ಗುರುವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸೌರ ಶಕ್ತಿಯನ್ನು ಉಪಯೋಗಿಸಿಕೊಂಡು ಕಟ್ಟಡಕ್ಕೆ ಅಗತ್ಯವಿರುವ ವಿದ್ಯುತ್ತನ್ನು ಪೂರೈಸುತ್ತಿರುವುದು ಈ ಹಸಿರು ವಿಸ್ಮಯದ ಪ್ರಮುಖ ವಿಶೇಷತೆ. ಇಡೀ ವಿಶ್ವವೇ ಹವಾಮಾನ ವೈಪರೀತ್ಯಗಳಿಂದ ತತ್ತರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಈ ‘ಹಸಿರು ಮಸೀದಿ’ಯು ಸುಸ್ಥಿರ ಅಭಿವೃದ್ದಿಗಳ ಮೂಲಕ ಜಾಗತಿಕ ತಾಪಮಾನವನ್ನು ಯಾವ ರೀತಿಯಲ್ಲಿ ಕಡಿಮೆ ಮಾಡಬಹುದು ಎಂದು ತೋರಿಸಿಕೋಡಲಿದೆ ಎಂದರು.                                    

ಪ್ರಪ್ರಥಮ ಪರಿಸರ ಸ್ನೇಹಿ ಹಸಿರು ಮಸೀದಿ’ ಬದ್ರಿಯ ಜುಮಾ ಮಸ್ಜಿದ್'  ಜ.15ರಂದು ಬೆಳಗ್ಗೆ 11ಗಂಟೆಗೆ ಉದ್ಘಾಟನೆ ನಡೆಯಲಿದೆ. ಸಂಜೆ 4 ರಿಂದ 6 ಗಂಟೆಯ ವರೆಗೆ ದೇಶದ ವಿವಿಧೆಡೆಗಳ ತಜ್ಞರಿಂದ ಕುರ್ಆನ್ ವಾಚನ ಸಮಾವೇಶ ನಡೆಯಲಿದೆ.  
ಈ ಸಂದರ್ಭ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ ಬಿ) ಇದರ ಅಧ್ಯಕ್ಷರು ಹಾಗೂ ದಾರುಲ್ ಉಲೂಮ್ ನದ್ವತುಲ್ ಉಲಮಾ, ಲಕ್ನೊ ಇದರ ಮುಖ್ಯಸ್ಥ  ಹಝ್ರತ್ ಮೌಲಾನ ಸಯ್ಯದ್ ಮುಹಮ್ಮದ್ ರಾಬೇ ಹಸನಿ ನದ್ವಿ, ದಾರುಲ್ ಉಲೂಮ್ ಸಬೀಲುರ್ ರಶಾದ್, ಬೆಂಗಳೂರು ಇದರ ಪ್ರಾಂಶುಪಾಲ ಮುಫ್ತಿ ಅಶ್ರಫ್ ಅಲಿ ಬಾಖವಿ, ಉಡುಪಿ ಜಿಲ್ಲಾ ಖಾಝಿ  ಬೇಕಲ ಇಬ್ರಾಹಿಮ್ ಮುಸ್ಲಿಯಾರ್ ಉಪಸ್ಥಿತರಿರುವರು. 
ಪತ್ರಿಕಾಗೋಷ್ಟಿಯಲ್ಲಿ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮೆಹ್ಮೂದ್ ಮಾಸ್ಟರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X