ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಕಟೀಲುಕ್ಷೇತ್ರ ಬೇಟಿ

ಕಟೀಲು ;ಪರ್ಯಾಯ ಪೀಠವನ್ನೇರಲಿರುವ ಶ್ರೀ ಅಧೋಕ್ಷಜ ಮಠಾದೀಶ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಜ. 14 ರಂದು ಬೇಟಿ ನೀಡಿದರು, ಮದ್ಯಾಹ್ನದ ಪೂಜೆಯನ್ನು ಸ್ವಾಮಿಗಳು ಶ್ರೀ ಕ್ಷೇತ್ರದಲ್ಲಿ ನೆರವೇರಿಸಿದರು, ದೇವಸ್ಥಾನದ ವತಿಯಿಂದ ಆಸ್ರಣ್ಣ ಬಂಧುಗಳು ಪಾದ ಪೂಜೆಯನ್ನು ನೆರವೇರಿಸಿದರು ಈ ಸಂದರ್ ಪೇಜಾವರ ಕಿರಿಯ ಸ್ವಾಮಿವಿಶ್ವಪ್ರಸನ್ನ ತೀಥರ್ ಸ್ವಾಮೀಜಿ, ದೇವಳದ ಆಡಳಿತ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಲಕ್ಷೀನಾರಾಯಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ಕಮಲದೇವಿ ಪ್ರಸಾದ್ ಆಸ್ರಣ್ಣ,ಹರಿನಾರಾಯಣ ದಾಸ ಆಸ್ರಣ್ಣ, ಯುಗಪುರುಷದ ಭುವನಾಭಿರಾಮ ಉಡುಪ, ಡಾ. ಶಶಿಕುಮಾರ್, ರಾಘವೇಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
Next Story





