Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿ ಮಟ್ಟದ...

ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಮಾತುಕತೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ14 Jan 2016 8:09 PM IST
share
ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಮಾತುಕತೆ ಮುಂದೂಡಿಕೆ

ಇಸ್ಲಾಮಾಬಾದ್,ಜ.14: ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಮಾತುಕತೆಗಳು ನಿಗದಿಯಾಗಿರುವಂತೆ ಶುಕ್ರವಾರ ನಡೆಯುವುದಿಲ್ಲ ಎಂದು ಪಾಕಿಸ್ತಾನವು ಗುರುವಾರ ತಿಳಿಸಿದೆ. ಪಠಾಣ್‌ಕೋಟ್ ವಾಯುನೆಲೆಯ ಮೇಲಿನ ಭಯೋತ್ಪಾದಕ ದಾಳಿಯು ಸೃಷ್ಟಿಸಿರುವ ಅನಿಶ್ಚಿತತೆಯ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ. ಜೈಷ್-ಎ-ಮೊಹಮ್ಮದ್‌ನ ಮುಖ್ಯಸ್ಥ ವೌಲಾನಾ ಮಸೂದ್ ಅಝರ್‌ನ ಬಂಧನವನ್ನೂ ಪಾಕಿಸ್ತಾನವು ದೃಢಪಪಡಿಸಿಲ್ಲ.


 ಇಲ್ಲಿ ಸುದ್ದಿಗಾರರಿಗೆ ಈ ವಿಷಯವನ್ನು ತಿಳಿಸಿದ ವಿದೇಶಾಂಗ ಕಚೇರಿಯ ವಕ್ತಾರ ಖಾಜಿ ಖಲೀಲುಲ್ಲಾ ಅವರು, ಮಾತುಕತೆಯ ದಿನಾಂಕವನ್ನು ಮರುನಿಗದಿಗೊಳಿಸಲು ಉಭಯ ರಾಷ್ಟ್ರಗಳು ಪರಸ್ಪರ ಸಂಪರ್ಕದಲ್ಲಿದ್ದು, ಸಮಾಲೋಚನೆಗಳನ್ನು ನಡೆಸುತ್ತಿವೆ ಎಂದರು.


 ಅಝರ್ ಬಂಧನ ಕುರಿತ ಪ್ರಶ್ನೆಗೆ, ಇಂತಹ ಬಂಧನದ ಬಗ್ಗೆ ತನಗೆ ತಿಳಿದಿಲ್ಲ. ಬುಧವಾರ ಪ್ರಧಾನಿ ಕಚೇರಿ(ಪಿಎಂಒ)ಯು ಹೊರಡಿಸಿರುವ ಹೇಳಿಕೆಯ ಹೊರತು ಬೇರೆ ಯಾವುದೇ ಮಾಹಿತಿ ತನ್ನ ಬಳಿಯಿಲ್ಲ ಎಂದು ಉತ್ತರಿಸಿದರು.
 ಪ್ರಧಾನಿ ನವಾಝ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಉನ್ನತ ಮಟ್ಟದ ಸಭೆಯ ಬಳಿಕ ಪಿಎಂಒ ಹೇಳಿಕೆಯೊಂದರಲ್ಲಿ, ಪಠಾಣ್‌ಕೋಟ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಜೈಷ್‌ಗೆ ಸೇರಿದ ಹಲವರನ್ನು ಬಂಧಿಸಲಾಗಿದೆ ಮತ್ತು ಅದರ ಕೆಲವು ಕಚೇರಿಗಳನ್ನು ಗುರುತಿಸಿ ಬೀಗಮುದ್ರೆ ಹಾಕಲಾಗಿದೆ ಎಂದು ತಿಳಿಸಿತ್ತು.


ಪಠಾಣ್‌ಕೋಟ್ ದಾಳಿಯ ರೂವಾರಿ ಎಂದು ನಂಬಲಾಗಿರುವ ಅಝರ್ ಬಂಧನ ಕುರಿತ ಮಾಧ್ಯಮ ವರದಿಗಳನ್ನು ಪಾಕಿಸ್ತಾನವು ದೃಢಪಡಿಸಿಲ್ಲ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ ಸ್ವರೂಪ್ ಬುಧವಾರ ರಾತ್ರಿ ಹೇಳಿದ್ದರು.
ಭಾರತವು ಬುಧವಾರ ಮಾತುಕತೆಗಳ ಕುರಿತಂತೆ ತನ್ನ ನಿರ್ಧಾರವನ್ನು ಮುಂದೂಡಿದ್ದು,ಅಝರ್ ಬಂಧನದ ದೃಢೀಕರಣವಾಗದ್ದು ಇದಕ್ಕೆ ಕಾರಣವೆನ್ನಲಾಗಿದೆ.


ವಿದೇಶಾಂಗ ಕಾರ್ಯದರ್ಶಿ ಮಟ್ಟದ ಮಾತುಕತೆಗಳ ಮುನ್ನ ಉಭಯ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಪರಸ್ಪರ ಭೇಟಿಯಾಗಬಹುದು ಎಂಬ ಊಹಾಪೋಹಗಳು ಕೇಳಿಬರುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X