ಬೆಂಗಳೂರು, ಜ.14: ರಾಜ್ಯ ಸಚಿವ ಸಂಪುಟದ ಸಭೆಯು ಜ.20ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮೂರನೆ ಮಹಡಿಯಲ್ಲಿರುವ ಸಚಿವ ಸಂಪುಟದ ಸಭಾ ಮಂದಿರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.