ವಿಧಾನಸಭಾ ಉಪ ಚುನಾವಣೆ; ಬಿಜೆಪಿ ಪ್ರಭಾರಿಗಳ ನೇಮಕ
ಬೆಂಗಳೂರು, ಜ.14: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಪ್ರತಿಪಕ್ಷ ಬಿಜೆಪಿ ಪ್ರಭಾರಿಗಳನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಆದೇಶ ಹೊರಡಿಸಿದ್ದಾರೆ.
ಬೀದರ್ ನಗರ- ಆರ್.ಅಶೋಕ್ ಹಾಗೂ ನಿರ್ಮಲ್‌ಕುಮಾರ್ ಸುರಾಣ, ದೇವದುರ್ಗ-ವಿ.ಸೋಮಣ್ಣ ಹಾಗೂ ಸಿ.ಟಿ.ರವಿ, ಹೆಬ್ಬಾಳ-ಡಿ.ವಿ.ಸದಾನಂದಗೌಡ ಹಾಗೂ ಬಿ.ಎನ್.ವಿಜಯ್‌ಕುಮಾರ್‌ರನ್ನು ಪ್ರಭಾರಿಗಳನ್ನಾಗಿ ನೇಮಕ ಮಾಡಲಾಗಿದೆ.
Next Story





