Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಚೀರಾಡುವುದನ್ನು ಇನ್ನಾದರೂ ಬಿಡಿ

ಚೀರಾಡುವುದನ್ನು ಇನ್ನಾದರೂ ಬಿಡಿ

-ಜಿ. ರವಿಕಿರಣ,  ಮೈಸೂರು-ಜಿ. ರವಿಕಿರಣ, ಮೈಸೂರು15 Jan 2016 12:07 AM IST
share

ಮಾನ್ಯರೆ,

ಮೊನ್ನೆ ಮೈಸೂರಿನಲ್ಲಿ ಪ್ರಧಾನಿ ಮೋದಿಯವರು ರಾಜ್ಯಕ್ಕೆ ಆಗಮಿಸಿದ್ದಾಗ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಶತಮಾನೋತ್ಸವ ಸಮಾರಂಭದಲ್ಲಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಷಣ ಮಾಡುವಾಗ ಸಭೆಯಲ್ಲಿದ್ದ ಬಿಜೆಪಿ ಮತ್ತು ಸಂಘ ಪರಿವಾರದ ಕಾಲಾಳುಗಳು ‘ಮೋದಿ ಮೋದಿ’ ಎಂದು ಚೀರಾಡುತ್ತಾ ಮುಖ್ಯಮಂತ್ರಿಗಳು ಮಾತನಾಡಿದ್ದು ಯಾರಿಗೂ ಕೇಳದಂತೆ ಉದ್ದೇಶಪೂರ್ವಕವಾಗಿ ಗಲಾಟೆ ಮಾಡಿದರು. ಆದರೆ ಕೇಂದ್ರ ಸಚಿವ ಅನಂತ್ ಕುಮಾರ್ ಮಾತನಾಡುವಾಗ ಇಂತಹ ‘ಮೋದಿ ಮೋದಿ’ ಎಂಬ ಚೀರಾಟ ಇರಲಿಲ್ಲ, ಅಂದರೆ ಬೇಕೆಂದೇ ಸಿದ್ದರಾಮಯ್ಯನವರ ಭಾಷಣದ ಸಮಯದಲ್ಲಿ ಕೇಸರಿ ಪಡೆಗಳು ಗಲಾಟೆ ಮಾಡಿರುವುದು ಸ್ಪಷ್ಟ.ರಾಜ್ಯದ ಮುಖ್ಯ ಮಂತ್ರಿಗಳು ಮಾತನಾಡುವಾಗ ಹೇಗೆ ವರ್ತಿಸಬೇಕೆಂದು ಇವರಿಗೆ ಕನಿಷ್ಠ ಶಿಷ್ಟಾಚಾರವೂ ಗೊತ್ತಿಲ್ಲದಿರುವುದು ಖೇದಕರ.ಹಾಗಾದರೆ ಮುಂದಿನ ಸಾರಿ ಇಂತಹ ಸಭೆಗಳಿಗೆ ಮುಖ್ಯಮಂತ್ರಿಗಳ ಪಕ್ಷದವರೂ ತಮ್ಮ ಕಟ್ಟಾಳುಗಳನ್ನು ಕರೆದುಕೊಂಡು ಬಂದು ಕಿರುಚಾಡಲು ಹೇಳಿದರೆ ಅಲ್ಲಿ ಹೊಡೆದಾಟವಾಗಿ ಕಾನೂನು ಸಮಸ್ಯೆ ಹುಟ್ಟದೆ ಇರಲಾರದು.

ಮೊಟ್ಟ ಮೊದಲು ಸಂಘ ಪರಿವಾರದವರು ಗಮನಿಸಬೇಕಾದುದೇನೆಂದರೆ ‘ಮೋದಿ’ ಎಂಬ ಹೆಸರಿನ ಜಾದೂ ಈಗ ನಡೆಯುತ್ತಿಲ್ಲ. ಕಾರಣ ಮೋದಿ ಅಭಿವೃದ್ಧಿಯ ಬಗ್ಗೆ ಜನರಿಗೆ ಘೋರ ಭ್ರಮನಿರಸನವಾಗಿದೆ. ‘ಗುಜರಾತ್ ಮಾದರಿ ಅಭಿವೃದ್ದಿ’ ಎಂಬುದು ಶುದ್ಧ ಪ್ರಚಾರ ತಂತ್ರ ಎಂಬುದು ಜನರಿಗೆ ಮನದಟ್ಟಾಗಿದೆ. ಇದಕ್ಕೆ ಸಾಕ್ಷಿ ನಿನ್ನೆಯೇ ಹೊರಬಂದ ಮಹಾರಾಷ್ಟ್ರ ರಾಜ್ಯದ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣಾ ಫಲಿತಾಂಶಗಳು. ಕಾಂಗ್ರೆಸ್ ಹಾಗೂ ಎನ್‌ಸಿಪಿ ಅತ್ಯಂತ ಹೆಚ್ಚು ಸ್ಥಾನ ಪಡೆದಿದ್ದು ಬಿಜೆಪಿ-ಶಿವಸೇನಾ ಗುಂಪು ಸಂಪೂರ್ಣ ಮೂಲೆಗುಂಪಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸರಕಾರವೇ ಇರುವಾಗ ಈ ಅವಸ್ಥೆಯಾದರೆ ಇನ್ನು ಬೇರೆ ಪಕ್ಷದ ಸರಕಾರವಿದ್ದಿದ್ದರೆ ಬಿಜೆಪಿ-ಶಿವಸೇನೆ ಸಂಪೂರ್ಣ ವಾಶ್ ಔಟ್ ಆಗುತ್ತಿತ್ತು.ಹಾಗಾಗಿ ಸಂಘ ಪರಿವಾರದವರು ಹೋದಲ್ಲೆಲ್ಲಾ ‘ಮೋದಿ-ಮೋದಿ’ ಎಂದು ಚೀರಾಡುವುದನ್ನು ಇನ್ನಾದರೂ ಬಿಡಬೇಕು.

share
-ಜಿ. ರವಿಕಿರಣ,  ಮೈಸೂರು
-ಜಿ. ರವಿಕಿರಣ, ಮೈಸೂರು
Next Story
X