ಧರ್ಮಸ್ಥಳ : ನಿಡ್ಲೆಯ ಬೂಡುಜಾಲಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸಿಫ್ಟ್ ಡಿಸೈರ್, ಫೋರ್ಡ್ ಐಕಾನ್, ಸೇಲೋರೋ ಮುಖಾ ಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂರು ವಾಹನಗಳಲ್ಲಿದ್ದ ಐವರು ಗಾಯಗೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ಅರಿತ ಉಪ್ಪಿನಂಗಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

