Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಚಿವ...

ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಚಿವ ಖಾದರ್ ದಿಢೀರ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ16 Jan 2016 12:07 AM IST
share
ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಚಿವ ಖಾದರ್ ದಿಢೀರ್ ಭೇಟಿ

ಉಡುಪಿ, ಜ.15: ಅಜ್ಜರಕಾಡುವಿನಲ್ಲಿರುವ ಜಿಲ್ಲಾ ಸರ ಕಾರಿ ಆಸ್ಪತ್ರೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ ಸಚಿವ ಯು.ಟಿ.ಖಾದರ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಸರ್ಜನ್ ಹಾಗೂ ಸಿಬ್ಬಂದಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಶಾಸಕ ಪ್ರಮೋದ್ ಮಧ್ವರಾಜ್ ಅವರೊಂದಿಗೆ ಆಸ್ಪತ್ರೆಗೆ ಆಗಮಿಸಿದ ಸಚಿವ ಖಾದರ್‌ರನ್ನು ಬರಮಾಡಿಕೊಳ್ಳಲು ಆಸ್ಪತ್ರೆಯಲ್ಲಿ ಯಾರು ಕೂಡ ಇರಲಿಲ್ಲ. ಸಚಿವರು ನೇರವಾಗಿ ಸರ್ಜನ್ ಕಚೇರಿಗೆ ತೆರಳಿದರು. ಅಲ್ಲಿ ಎಲ್ಲ ಕಚೇರಿಗೆ ಬೀಗ ಹಾಕಿರುವುದು ಕಂಡುಬಂತು. ಮುಂದೆ ವಾರ್ಡ್‌ಗಳಿಗೆ ಭೇಟಿ ನೀಡಿದ ಸಚಿವರು ರೋಗಿಗಳ ಯೋಗಕ್ಷೇಮ ವಿಚಾರಿಸಿ ದರು. ಆಸ್ಪತ್ರೆಯ ಕೊರತೆಗಳ ಬಗ್ಗೆ ಮಾಹಿತಿ ಪಡೆದು ಕೊಂಡರು.

ಈ ಸಂದರ್ಭ ಆಗಮಿಸಿದ ಸರ್ಜನ್ ಡಾ. ಮಹೇಂದ್ರ ಅವರನ್ನು ಸಚಿವರು ತೀವ್ರ ತರಾಟೆಗೆ ತೆಗೆದುಕೊಂಡರು. ಕೋಟು ಹಾಕದೆ ಬಂದ ಸರ್ಜನ್‌ಗೆ ಸೂಚನೆ ನೀಡಿದರು. ಆಸ್ಪತ್ರೆಯಲ್ಲಿ 120 ಬೆಡ್‌ಗಳಿದ್ದರೂ ದಾಖಲಾಗಿರುವುದು ಕೇವಲ 30 ಮಂದಿ ಮಾತ್ರ. ಇಲ್ಲಿನ ಅವ್ಯವಸ್ಥೆ, ಸಿಬ್ಬಂದಿಯ ನಿರ್ಲಕ್ಷದಿಂದ ಜನಸಾಮಾನ್ಯರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸಾರ್ವಜನಿಕರು ಈ ವೇಳೆ ದೂರಿದರು. ಆಸ್ಪತ್ರೆಯ ಕಿಟಕಿಗಳ ಗಾಜುಗಳು ಒಡೆದಿರುವುದನ್ನು ವೀಕ್ಷಿಸಿದ ಸಚಿವರು, ಸರ್ಜನ್‌ರ ನಿರ್ಲಕ್ಷದ ಬಗ್ಗೆ ಕೆಂಡಮಂಡಲರಾದರು. ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ಕೂಡಲೇ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಸಚಿವರು ತಾಕೀತು ನೀಡಿದರು. ಬಳಿಕ ಸರ್ಜನ್ ಕಚೇರಿಯಲ್ಲಿ ವೈದ್ಯಾಧಿಕಾರಿಗಳ ಸಭೆ ನಡೆಸಿದ ಸಚಿವರು, ಆಸ್ಪತ್ರೆಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಆದುದರಿಂದ ಬಡರೋಗಿಗಳಿಗೆ ಉತ್ತಮ ಸೇವೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸುವ ಕಾರ್ಯವನ್ನು ಮಾಡಬೇಕು ಎಂದು ಹೇಳಿದರು.

ಶಾಸಕ ಪ್ರಮೋದ್ ಮಧ್ವರಾಜ್, ನಗರಸಭೆ ಅಧ್ಯಕ್ಷ ಪಿ.ಯುವರಾಜ್, ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ, ಪೌರಾಯುಕ್ತ ಮಂಜುನಾಥಯ್ಯ,ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ, ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X