ಕೊಣಾಜೆ: ಮುಡಿಪುವಿನ ಸಂತ ಜೋಸೆಫ್ ವಾಜ್ ಬೆಟ್ಟದಲ್ಲಿ ವಾರ್ಷಿಕ ಉತ್ಸವ ಕಾರ್ಯಕ್ರಮ

ಕೊಣಾಜೆ: ಮುಡಿಪುವಿನ ಸಂತ ಜೋಸೆಫ್ ವಾಜ್ ಬೆಟ್ಟದಲ್ಲಿ ವಾರ್ಷಿಕ ಉತ್ಸವ ಕಾರ್ಯಕ್ರಮವು ಶುಕ್ರವಾರ ಮತ್ತು ಶನಿವಾರ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಪ್ರಾರ್ಥನೆ ಸಲ್ಲಿಸಿದರು.
........................................................................................................................................
ಮುಡಿಪುವಿನ ಸಂತ ಜೋಸೆಫ್ ವಾಜ್ ಬೆಟ್ಟದಲ್ಲಿ ನಡೆಯುತ್ತಿರುವ ವಾರ್ಷಿಕ ಉತ್ಸವ ಕಾರ್ಯಕ್ರಮದಲ್ಲಿ ಶುಕ್ರವಾರ ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಚರ್ಚ್‌ನ ಧರ್ಮಗುರುಗಳು, ಮುಖಂಡರು ಉಪಸ್ಥಿತರಿದ್ದರು.

Next Story





