Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾನವೀಯತೆ ಕಳೆದುಕೊಂಡಾಗ ಮಾನವ ಹಕ್ಕು...

ಮಾನವೀಯತೆ ಕಳೆದುಕೊಂಡಾಗ ಮಾನವ ಹಕ್ಕು ಉಲ್ಲಂಘನೆ: ನ್ಯಾ.ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ17 Jan 2016 12:00 AM IST
share

ಮಂಗಳೂರು, ಜ.16: ಮನುಷ್ಯನಿಗೆ ತೃಪ್ತಿ ಇಲ್ಲದಿರುವುದರಿಂದ ದುರಾಸೆ ಹೆಚ್ಚಾಗಿ ಅದರಿಂದ ಪ್ರಲೋಭನೆಗೆ ಒಳಗಾಗಿ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಳ್ಳುತ್ತಾನೆ. ಅಧಿಕ ಆದಾಯ ಗಳಿಸುವ ಉದ್ದೇಶ ದಿಂದ ಮಾನವೀಯತೆಯನ್ನು ಕಳೆದುಕೊಂಡು ಮಾನವ ಹಕ್ಕು ಉಲ್ಲಂಘನೆ ಕೃತ್ಯ ನಡೆಸುತ್ತಾನೆ ಎಂದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ವಿಶ್ಲೇಷಿಸಿದ್ದಾರೆ. ‘ಬಾಂಧವ್ಯ ಒಕ್ಕೂಟ ಮಂಗಳೂರು’ ಇದರ ದಶ ಮಾನೋತ್ಸವ ಪ್ರಯುಕ್ತ ಶನಿವಾರ ನಡೆದ ಮಾನವ ಹಕ್ಕುಗಳ ಶಾಂತಿ ಜಾಥಾ ಮತ್ತು ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾ ಡಿದರು. ದುರಾಸೆ ಮತ್ತು ಅಮಾನವೀಯದಿಂದ ಆಗುವ ಮಾನವ ಹಕ್ಕು ಉಲ್ಲಂಘನೆ ಇತರೆಲ್ಲಾ ಉಲ್ಲಂಘನೆ ಗಳಿಂತ ಹೆಚ್ಚಿನ ಪರಿಣಾಮ ಉಂಟು ಮಾಡುತ್ತದೆ. ಹಾಗಾಗಿ ಮನುಷ್ಯನಿಗೆ ತೃಪ್ತಿ ಮತ್ತು ಮಾನವೀಯತೆ ಅತೀ ಅಗತ್ಯ ಎಂದು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು. ಶಾಸಕ ಜೆ. ಆರ್.ಲೋಬೊ ದಿಕ್ಸೂಚಿ ಭಾಷಣ ಮಾಡಿದರು. ಮಂಗಳೂರು ಬಿಷಪ್ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅಧ್ಯಕ್ಷತೆ ವಹಿ ಸಿದ್ದರು. ಉಪನ್ಯಾಸಕಿ ಶೈಲಜಾ ಸಂತೋಷ್ ಸಂಪ ನ್ಮೂಲ ವ್ಯಕ್ತಿಯಾಗಿದ್ದರು. ಬಾಂಧ್ಯವ್ಯ ಒಕ್ಕೂಟದ ಸಹ ಸಂಚಾಲಕಿ ಸಿಸ್ಟರ್ ಫಿಲೋಮಿನಾ ಸೆರಾವೊ ಉಪಸ್ಥಿತರಿದ್ದರು. ಒಕ್ಕೂಟದ ಕಾರ್ಯದರ್ಶಿ ಫಾ.ಓಸ್ವಲ್ಡ್ ಮೊಂತೆರೊ ಪ್ರಾಸ್ತಾವಿಸಿದರು. ಸಂಚಾಲಕ ಾ. ವಿನೋದ್ ಮಸ್ಕರೇನ್ಹಸ್ ಸ್ವಾಗತಿಸಿದರು. ಕಾರ್ಯಕ್ರಮಕ್ಕೂ ಮುನ್ನ ಮಿಲಾಗ್ರಿಸ್ ಚರ್ಚ್ ಮೈದಾನದಿಂದ ಬೆಂದೂರ್ ಸೈಂಟ್ ಆ್ಯಗ್ನೆಸ್ ಸ್ಪೆಷಲ್ ಸ್ಕೂಲ್‌ವರೆಗೆ ಜಾಥಾ ನಡೆಯಿತು. ಜಾಥಾವನ್ನು ಮೇಯರ್ ಜೆಸಿಂತಾ ವಿಜಯಾ ಆಲ್ಫ್ರೆಡ್ ಉದ್ಘಾಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X