Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾನವ ಸಾಗಣೆದಾರರ ಲಾಭ 40,000 ಕೋಟಿ ರೂ.

ಮಾನವ ಸಾಗಣೆದಾರರ ಲಾಭ 40,000 ಕೋಟಿ ರೂ.

ವಾರ್ತಾಭಾರತಿವಾರ್ತಾಭಾರತಿ17 Jan 2016 11:40 PM IST
share

ನಿರಾಶ್ರಿತರ ಹತಾಶೆಯ ಪ್ರಯೋಜನ ಪಡೆದುಕೊಳ್ಳುವ ಕ್ರಿಮಿನಲ್ ಗುಂಪುಗಳು

ಲಂಡನ್, ಜ. 17: ನಿರಾಶ್ರಿತರ ಹತಾಶೆಯನ್ನು ನಗದೀಕರಿಸಿಕೊಂಡು ಮಾನವ ಕಳ್ಳಸಾಗಣೆದಾರರು ಕಳೆದ ವರ್ಷ ಬರೋಬ್ಬರಿ 20,000 ಕೋಟಿ ರೂಪಾಯಿಯಿಂದ 40,000 ಕೋಟಿ ರೂಪಾಯಿಯಷ್ಟು ದಾಖಲೆಯ ಲಾಭವನ್ನು ಗಳಿಸಿದ್ದಾರೆ ಎಂದು ಐರೋಪ್ಯ ಒಕ್ಕೂಟದ ಕಾನೂನು ಅನುಷ್ಠಾನ ಸಂಸ್ಥೆ ‘ಯುರೋಪಲ್’ ಸಂಘಟನೆಯ ಮುಖ್ಯಸ್ಥರು ಹೇಳಿದ್ದಾರೆ.
ಮಾನವ ಕಳ್ಳಸಾಗಣೆ ವ್ಯವಹಾರ ಈಗ ಯುರೋಪ್‌ನ ಕಳ್ಳ ವ್ಯವಹಾರ ಸಂಸ್ಥೆಗಳ ಅತ್ಯಂತ ಸಮೃದ್ಧ ವ್ಯವಹಾರವಾಗಿದೆ ಹಾಗೂ ಇದು ಅಕ್ರಮ ಮಾದಕ ದ್ರವ್ಯಗಳ ವ್ಯವಹಾರಕ್ಕೆ ನಿಕಟ ಪೈಪೋಟಿ ನೀಡುವ ಸನಿಹಕ್ಕೆ ಬಂದಿದೆ ಎಂದು ರಾಬ್ ವೇನ್‌ರೈಟ್ ಹೇಳಿದರು.ಈ ಸಂಸ್ಥೆಯು 1,500 ಆಶ್ರಯ ಕೋರಿಕೆದಾರರು, ನಿರಾಶ್ರಿತರು ಮತ್ತು ಆರ್ಥಿಕ ವಲಸಿಗರನ್ನು ಸಂದರ್ಶಿಸಿದ್ದು, ಅವರ ಪೈಕಿ 90 ಶೇ. ಮಂದಿ ಯುರೋಪ್ ತಲುಪಲು ಕ್ರಿಮಿನಲ್ ಗ್ಯಾಂಗ್‌ಗಳಿಗೆ ಹಣ ಕೊಟ್ಟಿದ್ದಾರೆ ಎಂಬುದನ್ನು ಕಂಡುಕೊಂಡಿದೆ.
ಯುದ್ಧ, ಬಡತನ ಮತ್ತು ಪ್ರತೀಕಾರದ ಭಯದ ಕಾರಣಗಳಿಂದಾಗಿ ಕಳೆದ ವರ್ಷ 10 ಲಕ್ಷಕ್ಕೂ ಅಧಿಕ ಮಂದಿ ತಮ್ಮ ಪ್ರಾಣಗಳನ್ನು ಒತ್ತೆಯಾಗಿಟ್ಟು ಯುರೋಪ್‌ಗೆ ರಹಸ್ಯ ಪ್ರಯಾಣ ಕೈಗೊಂಡಿದ್ದಾರೆ ಎಂಬುದಾಗಿ ವಿಶ್ವಸಂಸ್ಥೆಯ ಮಾನವಹಕ್ಕುಗಳ ಸಂಸ್ಥೆ ಅಂದಾಜಿಸಿದೆ. ಅಂದರೆ, ತುಂಬಾ ಮಂದಿ ತುಂಬಾ ಹಣ ಮಾಡಿದ್ದಾರೆ ಎಂದು ವೇನ್‌ರೈಟ್ ತಿಳಿಸಿದರು.
ಕ್ರಿಮಿನಲ್ ಮಾನವ ಕಳ್ಳಸಾಗಾಟ ಜಾಲಗಳು ಸಹಾರ ಆಫ್ರಿಕದಿಂದ ಸ್ಕಾಂಡಿನೇವಿಯದವರೆಗೆ ಹಬ್ಬಿವೆ. ಸಾವಿರಾರು ಮಂದಿ ಈ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕಳೆದ ವರ್ಷ ವೊಂದರಲ್ಲೇ ಯುರೋಪಲ್ 10,700 ಶಂಕಿತರನ್ನು ಗುರುತಿಸಿದೆ. ನಕಲಿ ಪಾಸ್‌ಪೋರ್ಟ್‌ಗಳನ್ನು ತಯಾರಿಸುವ ಸಣ್ಣ ಕ್ರಿಮಿನಲ್‌ಗಳಿಂದ ಹಿಡಿದು ದೇಶಗಳಾಚೆ ಮತ್ತು ಗಡಿಗಳಾಚೆ ವಲಸಿಗರನ್ನು ಕರೆದುಕೊಂಡು ಹೋಗುವ ಟ್ಯಾಕ್ಸಿ ಚಾಲಕರು ಮತ್ತು ಸಂಘಟಿತ ಅಪರಾಧ ಗುಂಪುಗಳವರೆಗೆ ಜನರು ಈ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X