ಅಖಿಲ ಭಾರತ ಅಂತರ್ ವಿ.ವಿ. ಪವರ್‌ಲಿಪ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಚಿನ್ನದ ಪದಕ

ಜ.11ರಿಂದ 14ರವರೆಗೆ ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ಪವರ್‌ಲಿಪ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯ, ಬೆಳಗಾವಿಯನ್ನು ಪ್ರತಿನಿಧಿಸಿದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ರಹೆನಾ ಸಿ.ಜೆ. 84+ ಕೆಜಿ ದೇಹತೂಕ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
Next Story





