Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ವಿರುದ್ಧ ಅಮೆರಿಕದ ಹೊಸ ದಿಗ್ಬಂಧನ:...

ಇರಾನ್ ವಿರುದ್ಧ ಅಮೆರಿಕದ ಹೊಸ ದಿಗ್ಬಂಧನ: ಪ್ರಕ್ಷೇಪಕ ಕ್ಷಿಪಣಿ ಪರೀಕ್ಷೆಗೆ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ18 Jan 2016 11:38 PM IST
share

ವಾಶಿಂಗ್ಟನ್, ಜ. 18: ಇರಾನ್‌ನ ಪ್ರಕ್ಷೇಪಕ ಕ್ಷಿಪಣಿ ಪರೀಕ್ಷೆಯ ಹಿನ್ನೆಲೆಯಲ್ಲಿ ಅಮೆರಿಕ ರವಿವಾರ ಹೊಸದಾಗಿ ದಿಗ್ಬಂಧನೆಗಳನ್ನು ವಿಧಿಸಿದೆ.
ಅಮೆರಿಕವು ಇರಾನ್ ಜೊತೆಗೆ ವ್ಯವಹರಿಸುತ್ತದೆ ಹಾಗೂ ಅದೇ ವೇಳೆ, ಮಧ್ಯ ಪ್ರಾಚ್ಯದಲ್ಲಿನ ಅದರ ‘ಅಸ್ಥಿರಗೊಳಿಸುವ ವರ್ತನೆ’ಯನ್ನು ತೀವ್ರವಾಗಿ ವಿರೋಧಿಸುತ್ತದೆ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಹೇಳಿದರು.
 ಇರಾನ್‌ನಲ್ಲಿ ಬಂಧನದಲ್ಲಿದ್ದ ಅಮೆರಿಕನ್ ಒತ್ತೆಯಾಳುಗಳ ಬಿಡುಗಡೆಯಾದ ಬಳಿಕ, 11 ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಒಬಾಮ ದಿಗ್ಬಂಧನೆಗಳನ್ನು ಘೋಷಿಸಿದರು. ಇರಾನ್ ಅಕ್ಟೋಬರ್‌ನಲ್ಲಿ ನಡೆಸಿದ ಪ್ರಕ್ಷೇಪಕ ಕ್ಷಿಪಣಿ ಪರೀಕ್ಷೆಗೆ ಪ್ರತಿಯಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಒಬಾಮ ಘೋಷಿಸಿದರು.
‘‘ನಮ್ಮ ಅಥವಾ ನಮ್ಮ ಮಿತ್ರ ಪಕ್ಷಗಳ ಅಥವಾ ಭಾಗೀದಾರರ ಭದ್ರತೆಯನ್ನು ಅಪಾಯಕ್ಕೆ ಗುರಿಪಡಿಸಲು ನಾವು ಇಚ್ಛಿಸುವುದಿಲ್ಲ’’ ಎಂದು ಒಬಾಮ ನುಡಿದರು.
ಇರಾನ್ ವಿರುದ್ಧ ದಿಗ್ಬಂಧನೆಗಳನ್ನು ಘೋಷಿಸುವುದರೊಂದಿಗೆ, ತನ್ನ ಕ್ರಮಗಳು ಭಯೋತ್ಪಾದನೆ ಹರಡಲು ನೆರವು ನೀಡಿದ ದೇಶವೊಂದನ್ನು ಸಂತುಷ್ಟಗೊಳಿಸಿವೆ ಎಂಬ ರಿಪಬ್ಲಿಕನ್ ಸಂಸದರು ಮತ್ತು ಆ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಆಕಾಂಕ್ಷಿಗಳು ಮಾಡಿರುವ ಟೀಕೆಗಳಿಗೆ ಉತ್ತರ ನೀಡುವ ಯತ್ನವನ್ನೂ ಒಬಾಮ ಮಾಡಿದ್ದಾರೆ.

11 ಹೊಸ ದಿಗ್ಬಂಧನಗಳು ಅಕ್ರಮ: ಇರಾನ್ ದುಬೈ, ಜ. 18: ಮಧ್ಯ ಪ್ರಾಚ್ಯದಲ್ಲಿ ಅಮೆರಿಕದ ಶಸ್ತ್ರಾಸ್ತ್ರ ಮಾರಾಟವನ್ನು ಗಣನೆಗೆ ತೆಗೆದುಕೊಂಡರೆ, ತನ್ನ ಪ್ರಕ್ಷೇಪಕ ಕ್ಷಿಪಣಿ ಕಾರ್ಯಕ್ರಮದ ಮೇಲೆ ಅಮೆರಿಕ ಹೊಸದಾಗಿ ವಿಧಿಸಿರುವ ದಿಗ್ಬಂಧನೆಗಳು ಅಕ್ರಮ ಎಂದು ಇರಾನ್ ಸೋಮವಾರ ಹೇಳಿದೆ.

‘‘ಇರಾನ್‌ನ ಪ್ರಕ್ಷೇಪಕ ಕ್ಷಿಪಣಿ ಕಾರ್ಯಕ್ರಮದ ವಿರುದ್ಧ ಅಮೆರಿಕ ವಿಧಿಸಿರುವ ದಿಗ್ಬಂಧನಗಳು ಕಾನೂನು ಅಥವಾ ನೈತಿಕ ಸಮ್ಮತವನ್ನು ಹೊಂದಿಲ್ಲ’’ ಎಂದು ಇರಾನ್‌ನ ವಿದೇಶ ಸಚಿವಾಲಯದ ವಕ್ತಾರ ಹುಸೈನ್ ಜಬೇರಿ ಅನ್ಸಾರಿ ಪತ್ರಿಕಾಗೋಷ್ಠಿಯೊಂದರಲ್ಲಿ ತಿಳಿಸಿದರು.

‘‘ಈ ವಲಯದಲ್ಲಿರುವ ದೇಶಗಳಿಗೆ ಅಮೆರಿಕ ಸಾವಿರಾರು ಕೋಟಿ ಡಾಲರ್ ವೌಲ್ಯದ ಶಸ್ತ್ರಾಸ್ತ್ರಗಳನ್ನು ಪ್ರತಿ ವರ್ಷ ಮಾರಾಟ ಮಾಡುತ್ತಿದೆ. ಈ ಶಸ್ತ್ರಾಸ್ತ್ರಗಳನ್ನು ಫೆಲೆಸ್ತೀನ್, ಲೆಬನಾನ್ ಮತ್ತು ತೀರಾ ಇತ್ತೀಚೆಗೆ ಯಮನ್ ನಾಗರಿಕರ ವಿರುದ್ಧದ ಯುದ್ಧಾಪರಾಧಗಳಿಗಾಗಿ ಬಳಸಲಾಗುತ್ತಿದೆ’’ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X