ವಿದ್ಯಾರ್ಥಿಗಳಿಂದ ಪ್ರತಿಭಟನೆ
ಹೈದರಾಬಾದ್ ವಿವಿಯ ದಲಿತ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೆಹಲಿ, ಮುಂಬೈ, ಹೈದರಾಬಾದ್ , ಪುಣೆ ಮತ್ತಿತರ ಕಡೆಗಳಲ್ಲಿ ನಡೆಯುತ್ತಿದೆ ವಿದ್ಯಾರ್ಥಿಗಳಿಂದ ಪ್ರತಿಭಟನೆ. ರಾಹುಲ್ ಗಾಂಧೀ,ಮಾಯಾವತಿ ಸಹಿತ ಹಲವು ರಾಜಕೀಯ ಘಟಾನುಘಟಿಗಳೂ ಇದಕ್ಕೆ ಬೆಂಬಲ ಸೂಚಿಸಿ ಹ್ಯದರಾಬಾದ್ ಗೆ ಆಗಮಿಸುತ್ತಿದ್ದಾರೆ. ಆದರೆ ಪ್ರತಿಭಟನೆಯಲ್ಲಿ ರಾಜಕೀಯ ಬೇಡ ಎಂಬುದು ವಿದ್ಯಾರ್ಥಿಗಳ ಆಗ್ರಹ.
Next Story





