Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿರ್ವ: ಬಸ್‌ನಡಿಗೆ ಬಿದ್ದು ಮಗು ಮೃತ್ಯು

ಶಿರ್ವ: ಬಸ್‌ನಡಿಗೆ ಬಿದ್ದು ಮಗು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ19 Jan 2016 11:33 PM IST
share

ಶಿರ್ವ, ಜ.19: ಬಸ್ಸೊಂದರ ಅಡಿಗೆ ಬಿದ್ದು ಮಗುವೊಂದು ಮೃತಪಟ್ಟ ಘಟನೆ ಇಂದು ಸಂಜೆ 7 ಗಂಟೆ ಸುಮಾರಿಗೆ ಶಿರ್ವ ಜಾಮಿಯಾ ಮಸೀದಿಯ ಎದುರು ನಡೆದಿದೆ.
ಮೈಸೂರಿನ ಫರ್ಹಿನ್ ತಾಜ್ ಎಂಬವರ ನಾಲ್ಕೂವರೆ ವರ್ಷದ ಮಗು ಸಹ್ರೀನ್ ತಾಜ್ ಮೃತ ಮಗು. ಫರ್ಹಿನ್ ತಾಜ್ ಕೆಲ ದಿನಗಳ ಹಿಂದೆ ಶಿರ್ವದಲ್ಲಿರುವ ತನ್ನ ಸಹೋದರ ಖಾದರ್ ಶರೀಫ್ ಎಂಬವರ ಮನೆಗೆ ಬಂದಿದ್ದರು. ಇಂದು ಅವರು ತಮ್ಮ ಇನ್ನೊಬ್ಬರು ಸಂಬಂಧಿಕರ ಮನೆಗೆ ಹೋಗಲು ಮಗುವಿನೊಂದಿಗೆ ಬಸ್ ಕಾಯುತ್ತಿದ್ದರು.
ಆಗ ಬಸ್‌ನ್ನು ನಿಲ್ಲಿಸಿ ವಿಚಾರಿ ಸುತ್ತಿದ್ದಾಗ ಮಗು ತಾಯಿಯ ಕೈ ತಪ್ಪಿಸಿ ಬಸ್‌ನ ಎದುರು ಹೋಗಿತ್ತು. ಚಾಲಕ ನಿರ್ಲಕ್ಷದಿಂದ ಬಸ್ ಚಲಾಯಿಸಿಕೊಂಡು ಹೋದ ಪರಿ ಣಾಮ ಚಕ್ರದಡಿಗೆ ಬಿದ್ದ ಮಗು ಗಂಭೀರವಾಗಿ ಗಾಯ ಗೊಂಡಿತು. ಕೂಡಲೇ ಶಿರ್ವ ಸಮು ದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ಸಾಗಿಸಲಾಯಿತು. ಆದರೆ ಮಗು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿತು.
ಅಪಘಾತಕ್ಕೀಡಾದ ಮಗುವನ್ನು ಸ್ಥಳೀಯರು ಕೂಡಲೇ ಶಿರ್ವದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದರೂ ಅಲ್ಲಿ ಚಿಕಿತ್ಸೆ ನೀಡಲು ವೈದ್ಯರೇ ಇರಲಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಯ ವೈದ್ಯರು ಇಲ್ಲದ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ರೀತಿ ಇಲ್ಲಿ ಮೂರನೆ ಬಾರಿ ನಡೆಯುತ್ತಿರುವುದು. ಅಪಘಾತದ ಗಾಯಾಳು ಗಳನ್ನು ಕರೆದುಕೊಂಡು ಬರುವಾಗ ಆಸ್ಪತ್ರೆಯಲ್ಲಿ ವೈದ್ಯರೇ ಇರುವುದಿಲ್ಲ. ಇದಕ್ಕಿಂತ ಮೊದಲು ಬೆಳ್ಮಣ್‌ನಲ್ಲಿ ನಡೆದ ಅಪಘಾತದ ಗಾಯಾಳಿಗೆ ಇಲ್ಲಿ ಚಿಕಿತ್ಸೆ ನೀಡಲು ವೈದ್ಯರಿಲ್ಲದೆ ಅವರು ಅಲ್ಲಿಯೇ ಮೃತಪಟ್ಟಿದ್ದರು ಎಂದು ಸ್ಥಳೀಯರು ದೂರಿದರು.

ಪ್ರತಿಭಟನೆ:

ಶಿರ್ವ ಪರಿಸರ ದಲ್ಲಿರುವ ಏಕೈಕ ಆಸ್ಪತ್ರೆಗೆ ಅಗತ್ಯ ವೈದ್ಯರು ಬೇಕಾಗಿದೆ.ದಿನದ 24 ಗಂಟೆಗೆ ವೈದ್ಯ ರು ಆಸ್ಪತ್ರೆ ಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಇದರಿಂದ ಅದೆಷ್ಟೋ ಜೀವಗಳನ್ನು ಉಳಿಸಬ ಹುದು. ಇಲ್ಲಿನ ವೈದ್ಯರು ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.



 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X