Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಹಸ್ಯವಾಗಿ ನಡೆದ ವೇಮುಲಾ ಅಂತ್ಯಸಂಸ್ಕಾರ

ರಹಸ್ಯವಾಗಿ ನಡೆದ ವೇಮುಲಾ ಅಂತ್ಯಸಂಸ್ಕಾರ

ವಾರ್ತಾಭಾರತಿವಾರ್ತಾಭಾರತಿ19 Jan 2016 11:41 PM IST
share
ರಹಸ್ಯವಾಗಿ ನಡೆದ ವೇಮುಲಾ ಅಂತ್ಯಸಂಸ್ಕಾರ

ಪೊಲೀಸರಿಂದಲೇ ನಡೆದ ಅಂತ್ಯಕ್ರಿಯೆ!

ಸ್ನೇಹಿತರು, ಕುಟುಂಬಕ್ಕೆ ಸಿಗಲಿಲ್ಲ ಪಾಲ್ಗೊಳ್ಳುವ ಅವಕಾಶ

ಹೈದರಾಬಾದ್,ಜ.19: ಆತ್ಮಹತ್ಯೆಗೆ ಶರಣಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೇಮುಲಾರ ಮೃತದೇಹದ ಅಂತ್ಯಸಂಸ್ಕಾರವನ್ನು ಪೊಲೀಸರು ಗುಪ್ತವಾಗಿ ಮಾಡಿ ಮುಗಿಸಿದ್ದಾರೆ. ವೇಮುಲಾ ಮೃತದೇಹದ ಅಂತ್ಯ ಸಂಸ್ಕಾರವನ್ನು ನಿರ್ದಿಷ್ಟ ಸ್ಮಶಾನಭೂಮಿಯಲ್ಲಿ ನಡೆಸಲಾಗುವುದು ಎಂದು ವಿದ್ಯಾರ್ಥಿ ಸಮುದಾಯಕ್ಕೆ ಮಾಹಿತಿ ನೀಡಿದ್ದ ಪೊಲೀಸರು, ಬಳಿಕ ಅಂಬೇರ್‌ಪೇಟ್‌ನಲ್ಲಿರುವ ಇನ್ನೊಂದು ಸ್ಮಶಾನಕ್ಕೆ ಕೊಂಡೊಯ್ದ ಮೃತದೇಹಕ್ಕೆ ಅಗ್ನಿ ಸ್ಪಶರ್ ಮಾಡಿದ್ದಾರೆ. ವೇಮುಲಾರ ಸ್ನೇಹಿತರಾರೂ ಈ ಸಂದರ್ಭದಲ್ಲಿ ಸ್ಥಳದಲ್ಲಿ ಹಾಜರಿರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.


  ರವಿವಾರ ಸಂಜೆ ಹಾಸ್ಟೆಲ್‌ನಲ್ಲಿ ವೇಮುಲಾರ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ವೇಳೆ ಸ್ಥಳಕ್ಕಾಗಮಿಸಿದ್ದ ನೂರಾರು ವಿದ್ಯಾರ್ಥಿಗಳು ಮೃತದೇಹ ತೆಗೆಯದಂತೆ ಪೊಲೀಸರಲ್ಲಿ ಪಟ್ಟು ಹಿಡಿದಿದ್ದರು. ಸೋಮವಾರ ಬೆಳಗ್ಗಿನ ಜಾವ ಹಾಸ್ಟೆಲ್ ಪರಿಸರದಲ್ಲಿ ಜಮಾವಣೆಗೊಂಡ 100 ವಿದ್ಯಾರ್ಥಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ್ದ ಪೊಲೀಸರು, ಹಲವರನ್ನು ಬಂಧಿಸಿದ್ದರು. ಮೃತದೇಹವನ್ನು ರಹಸ್ಯ ಸ್ಥಳಕ್ಕೆ ಕೊಂಡೊಯ್ದು, ಅಗತ್ಯ ವಿಧಿ-ವಿಧಾನಗಳನ್ನು ಪೂರ್ಣಗೊಳಿಸಿದ ಬಳಿಕ ಪೊಲೀಸರು ಅತ್ಯಂತ ರಹಸ್ಯವಾಗಿ ಅಂತಿಮ ಸಂಸ್ಕಾರ ಮಾಡಿಮುಗಿಸಿದ್ದಾರೆ. ಈ ಎಲ್ಲ ಪ್ರಕ್ರಿಯೆಗಳು ಸ್ಥಳೀಯ ಬಿಜೆಪಿ ನಾಯಕನ ಆಣತಿಯಂತೆ ನಡೆದಿದೆ ಎನ್ನಲಾಗಿದೆ.


ಮೃತ ರೋಹಿತ್ ಗೆಳೆಯ ಚಿತ್ತಿಬಾಬು ಪಡವಾಲಾ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆದ ಕೆಲ ವೊಂದು ಫೊಟೊಗಳನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದು, ಅವುಗಳನ್ನು ಫೇಸ್‌ಬುಕ್‌ಗೆ ಪೋಸ್ಟ್ ಮಾಡಿದ್ದಾರೆ.


ವೇಮುಲಾ ಮೃತದೇಹವನ್ನು ಅತ್ಯಂತ ಗುಪ್ತ ಹಾಗೂ ಅವಸರದಿಂದ ವಿಲೇವಾರಿ ಮಾಡುವ ಮೂಲಕ ಅಂತಿಮ ದರ್ಶನವನ್ನು ಪಡೆಯಬೇಕೆಂಬ ಮಹದಾಸೆಯನ್ನು ಹೊಂದಿದ್ದ ನೊಂದ ವಿದ್ಯಾರ್ಥಿಗಳು, ಕುಟುಂಬ ವರ್ಗದವರು ಹಾಗೂ ಇನ್ನಿತರ ಹಿತೈಷಿಗಳ ಗಾಯಕ್ಕೆ ಬರೆ ಎಳೆಯಲಾಗಿದೆ ಕುಟುಂಬದವರು ಆರೋಪಿಸಿದ್ದಾರೆ.


ಕಾನೂನು ಹಾಗೂ ಸುವ್ಯವಸ್ಥೆಯ ಸಮಸ್ಯೆ ಬಿಗಡಾಯಿಸಬಹುದು ಎಂದು ಪೊಲೀಸರು ಹಾಗೂ ಸಂಘ ಪರಿವಾರದ ವರಿಷ್ಠರು ಭಾವಿಸಿದರೇ? ಅಥವಾ 26 ವರ್ಷದ ಪಿಎಚ್‌ಡಿ ಪದವೀಧರನಿಗೆ ಭಾರೀ ಸಂಖ್ಯೆಯ ಜನರು ಬೆಂಬಲ ಹಾಗೂ ಸಹಾನುಭೂತಿಯನ್ನು ವ್ಯಕ್ತಪಡಿಸುವುದನ್ನು ನೋಡಲು ಸಾಧ್ಯವಿಲ್ಲ ಎಂದು ತಿಳಿದು ಅವರು ಈ ರೀತಿ ಮಾಡಿದರೆ ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ರೋಹಿತ್ ಗೆಳೆಯ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X