Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾತಿ ರಾಜಕೀಯದ ಕೂಪ ಹೈದರಾಬಾದ್ ವಿವಿ: 10...

ಜಾತಿ ರಾಜಕೀಯದ ಕೂಪ ಹೈದರಾಬಾದ್ ವಿವಿ: 10 ವರ್ಷಗಳಲ್ಲಿ 8 ದಲಿತ ವಿದ್ಯಾರ್ಥಿಗಳ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ19 Jan 2016 11:48 PM IST
share
ಜಾತಿ ರಾಜಕೀಯದ ಕೂಪ ಹೈದರಾಬಾದ್ ವಿವಿ: 10 ವರ್ಷಗಳಲ್ಲಿ 8 ದಲಿತ ವಿದ್ಯಾರ್ಥಿಗಳ ಆತ್ಮಹತ್ಯೆ

ಹೈದರಾಬಾದ್, ಜ.19: ಕಳೆದೊಂದು ದಶಕದಲ್ಲಿ ಹೈದರಾಬಾದ್ ವಿವಿಯಲ್ಲಿ ನಡೆದಿರುವ ಸರಣಿ ಆತ್ಮಹತ್ಯೆ ಘಟನೆಗಳು, ದಲಿತ ವಿದ್ಯಾರ್ಥಿಗಳ ವಿರುದ್ಧ ಅಲ್ಲಿ ನಡೆಯುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದೆ ಎಂದು ನಗರದ ಉನ್ನತ ಶಿಕ್ಷಣ ತಜ್ಞರು ಹೇಳುತ್ತಾರೆ.ಹೈದರಾಬಾದ್ ವಿವಿಯಲ್ಲಿ ವ್ಯಾಪಕವಾಗಿ ತಾಂಡ ವವಾಡುತ್ತಿರುವ ಜಾತಿ ರಾಜಕೀಯವನ್ನು ಎದುರಿಸಲಾಗದೆ, ಅಲ್ಲಿ 8 ಮಂದಿ ದಲಿತ ವಿದ್ಯಾರ್ಥಿಗಳು ಸಾವಿಗೆ ಶರಣಾಗಿದ್ದಾರೆ.


 ಎಂಟು ಮಂದಿಯ ಆತ್ಮಹತ್ಯೆಯೆಂದರೆ, ಸಣ್ಣ ಸಂಖ್ಯೆಯೇನೂ ಅಲ್ಲ. ಆದರೆ, ವಿವಿ ಈವರೆಗೂ ದಲಿತ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಎಚ್ಚೆತ್ತುಕೊಂಡಿಲ್ಲ. ರೋಹಿತ್‌ನ ಸಾವು, ವಿವಿ ಕ್ಯಾಂಪಸ್‌ನಲ್ಲಿ ಬೇರುಬಿಟ್ಟಿರುವ ಜಾತಿ ತಾರತಮ್ಯದಂತಹ ಬೃಹತ್ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದೆಯಷ್ಟೇ ಎಂದವರು ಹೇಳಿದ್ದಾರೆ.


ವಿವಿಯ ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿ ಗಳನ್ನು ಕೀಳಾಗಿ ನೋಡಲಾಗುತ್ತಿದೆ. ಅವರನ್ನು ಅವಮಾನಿಸಲಾಗುತ್ತಿದೆ ಎಂದು ವಿವಿಯ ಕೆಲವು ಶಿಕ್ಷಣತಜ್ಞರು ಹೇಳುತ್ತಾರೆ.


  2013ರಲ್ಲಿ ಹೈದರಾಬಾದ್ ವಿವಿಯಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ಎಂ.ವೆಂಕಟೇಶ್ ಎಂಬಾತ, ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ತಾರತಮ್ಯವನ್ನು ಪ್ರತಿಭಟಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ನೆರವಿನ ಕೊರತೆ, ದಲಿತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಲು ಇನ್ನೊಂದು ಕಾರಣವೆಂದು, ಶಿಕ್ಷಣತಜ್ಞರು ಹೇಳುತ್ತಾರೆ. ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ ಅನೇಕ ದಲಿತ ವಿದ್ಯಾರ್ಥಿಗಳು ಮಧ್ಯದಲ್ಲೇ ಶಿಕ್ಷಣವನ್ನು ತೊರೆಯುವಂತಹ ಪರಿಸ್ಥಿತಿಯಿದೆಯೆಂದು ಅವರು ತಿಳಿಸುತ್ತಾರೆ.


  ‘‘ಸರಕಾರವು ದಲಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ಒದಗಿಸುತ್ತದೆಯಾದರೂ, ಫೆಲೊಶಿಪ್‌ಗಳ ವಿತರಣೆಯಲ್ಲಿ ಉಂಟಾಗುವ ವಿಳಂಬದಿಂದಾಗಿ, ಅನೇಕ ಸಂಶೋಧನಾ ವಿದ್ಯಾರ್ಥಿಗಳು, ಮಧ್ಯದಲ್ಲೇ ನಿರ್ಗಮಿಸುತ್ತಾರೆ. ರೋಹಿತ್‌ನ ಆತ್ಮಹತ್ಯೆ ಇದಕ್ಕೊಂದು ಉತ್ತಮ ಉದಾಹರಣೆ. ಆತನಿಗೆ ಬಹಳಸಮಯದಿಂದ ಫೆಲೋಶಿಪ್ ದೊರೆತಿ ರಲಿಲ್ಲವೆಂದು ದಿಲ್ಲಿಯ ಜವಾಹರಲಾಲ್ ನೆಹರೂ ವಿವಿಯ ವಿದ್ಯಾರ್ಥಿ ನಾಯಕ ಲೆನಿನ್ ಕುಮಾರ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X