Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಯಾರಿ ಗಾದೆ, ಒಗಟು, ಜನಪದ ಕತೆ, ಹಾಸ್ಯ...

ಬ್ಯಾರಿ ಗಾದೆ, ಒಗಟು, ಜನಪದ ಕತೆ, ಹಾಸ್ಯ ಬರಹ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ20 Jan 2016 12:18 AM IST
share

ಮಂಗಳೂರು, ಜ.19: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಪೋಷಿಸುವ ನಿಟ್ಟಿನಲ್ಲಿ ಬ್ಯಾರಿ ಗಾದೆ, ಒಗಟು (ಎದ್‌ರ್‌ಮಸಲೆ), ಚುಟುಕು, ಜನಪದ ಕತೆ, ಹಾಸ್ಯ ಬರಹಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಹೊರತರಲು ನಿರ್ಧರಿಸಿದೆ.

*ಬ್ಯಾರಿ ಗಾದೆಗಳು : ಬ್ಯಾರಿ ಭಾಷೆಯಲ್ಲಿ ಚಾಲ್ತಿಯಲ್ಲಿರುವ ಹಳೆಯ ಮತ್ತು ಹೊಸ ಬ್ಯಾರಿ ಗಾದೆಗಳು ಹಾಗೂ ಅದರ ತಿರುಳನ್ನು ಸಂಕ್ಷಿಪ್ತವಾಗಿ ಬರೆದು ಕಳುಹಿಸಬೇಕು.

*ಬ್ಯಾರಿ ಒಗಟುಗಳು : ಬ್ಯಾರಿ ಭಾಷೆಯಲ್ಲಿ ಬಳಕೆಯಲ್ಲಿರುವ ಹಳೆಯ ಮತ್ತು ಹೊಸ ಬ್ಯಾರಿ ಒಗಟು (ಎದ್‌ರ್ ಮಸಲೆ)ಗಳನ್ನು ಪ್ರಶ್ನೋತ್ತರ ಸಮೇತ ಕಳುಹಿಸಬೇಕು.

*ಬ್ಯಾರಿ ಚುಟುಕು : 4 ಅಥವಾ 6 ಸಾಲುಗಳಿಗೆ ಮೀರದ ಬ್ಯಾರಿ ಚುಟುಕುಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಕಳುಹಿಸಿಕೊಡುವುದು. *ಬ್ಯಾರಿ ಜನಪದ ಕತೆಗಳು:- ಹಿರಿಯರಿಂದ ತಿಳಿದುಕೊಂಡ ಬ್ಯಾರಿ ಜನಪದ ಕತೆಗಳನ್ನು ಸಂಗ್ರಹಿಸಿ ಕಳುಹಿಸಿಕೊಡುವುದು.

*ಬ್ಯಾರಿ ಹಾಸ್ಯ ಬರಹ (ಚಿರಿಎಲ್ತ್) : ಬ್ಯಾರಿ ಭಾಷೆಯಲ್ಲಿ 100 ಶಬ್ದಗಳಿಗೆ ಮೀರದಂತೆ ಹಾಸ್ಯ ಬರಹ (ಚಿರಿಎಲ್ತ್)ಗಳನ್ನು ಕಳುಹಿಸಬೇಕು. ಹಳೆಯ ಹಾಸ್ಯ ಬರಹಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುವುದು. ಹಾಸ್ಯ ಬರಹಗಳು ಸಂಸ್ಕೃತಿಯ ಚೌಕಟ್ಟಿನೊಳಗಿರಬೇಕು.

ಎಲ್ಲ ಬರಹಗಳನ್ನು ಕನ್ನಡ ಲಿಪಿ ಬಳಸಿ ಬ್ಯಾರಿ ಭಾಷೆಯಲ್ಲಿ ಬರೆಯಬೇಕು. ಪ್ರಕಟಿತ ಬರಹಗಳಿಗೆ ಗೌರವಧನ ನೀಡಲಾಗುವುದು. ತಾವು ಬರೆದು ಕಳುಹಿಸುವ ವಿಷಯವು ಯಾವ ವಿಭಾಗಕ್ಕೆ ಸೇರಿದ್ದು ಎಂಬುದನ್ನು ಸ್ಪಷ್ಟವಾಗಿ ನಮೂದಿಸಬೇಕು. ಆಸಕ್ತರು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯೊಂದಿಗೆ 2016ರ ಫೆ.10ರೊಳಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ, ಪ್ರಿಸಿಡಿಯಮ್ ಕಮರ್ಷಿಯಲ್ ಕಾಂಪ್ಲೆಕ್ಸ್, ಅತ್ತಾವರ, ನಂದಿಗುಡ್ಡೆ ರಸ್ತೆ, ಮಂಗಳೂರು  575001 ಈ ವಿಳಾಸಕ್ಕೆ ಬರಹಗಳನ್ನು ಕಳುಹಿಸಿಕೊಡಬೇಕು. ಮಾಹಿತಿಗೆ ದೂ.ಸಂ. : 0824-2412297, 4260038, ಮೊ: 9481149135ನ್ನು ಸಂಪರ್ಕಿಸಬಹುದು ಎಂದು ಅಕಾಡಮಿಯ ರಿಜಿಸ್ಟ್ರಾರ್ ಉಮರಬ್ಬ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X