Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರತಿಭಟನೆಗೆ ಪ್ರತ್ಯೇಕ ಜಾಗ 4 ಸ್ಥಳಗಳ...

ಪ್ರತಿಭಟನೆಗೆ ಪ್ರತ್ಯೇಕ ಜಾಗ 4 ಸ್ಥಳಗಳ ಪರಿಶೀಲನೆ: 1 ವಾರದೊಳಗೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ20 Jan 2016 3:03 PM IST
share

ಮಂಗಳೂರು: ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿ ಸಂಘಟನೆಗಳು, ಸಾರ್ವಜನಿಕರು ಒಂದು ನಿರ್ದಿಷ್ಟ ಜಾಗದಲ್ಲಿ ಪ್ರತಿಭಟನೆ ನಡೆಸಲು ಸಹಕಾರಿಯಾಗುವಂತೆ ನಗರದ ಕೇಂದ್ರ ಸ್ಥಾನದಲ್ಲಿ ನಾಲ್ಕು ಪ್ರದೇಶಗಳನ್ನು ಪರಿಶೀಲನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ತಿಳಿಸಿದ್ದಾರೆ.

ನಗರದ ಕದ್ರಿ ಉದ್ಯಾನವದಲ್ಲಿ ಫಲಪುಷ್ಪ ಪ್ರದರ್ಶನದ ಪೂರ್ವ ತಯಾರಿ ಕುರಿತಂತೆ ಆಯೋಜಿಸಲಾದ ಸುದ್ದಿಗೋಷ್ಠಿಯ ಸಂದರ್ಭ ಅವರು ಈ ವಿಷಯ ತಿಳಿಸಿದರು.
ನೆಹರೂ ಮೈದಾನದ ಕ್ರಿಕೆಟ್ ಪೆವಿಲಿಯನ್‌ನ ಬಳಿ ಸಣ್ಣದಾದ ಪ್ರದೇಶ, ನೆಹರೂ ಮೈದಾನದ ಹಿಂಬದಿಯ ಟೆಂಪೋನಿಲುಗಡೆ ಸ್ಥಳ, ಸರಕಾರಿ ನೌಕರ ಸಂಘದ ಸಭಾಭವನದ ಪಕ್ಷದ ಜಾಗ, ಜಿಲ್ಲಾಧಿಕಾರಿ ಕಚೇರಿ ಆವರಣದ ಹಳೆ ಕ್ಯಾಂಟೀನ್ ಜಾಗವನ್ನು ಇಂದು ಪೊಲೀಸ್ ಆಯುಕ್ತರು, ಡಿಸಿಪಿ ಹಾಗೂ ಮನಪಾ ಅಧಿಕಾರಿಗಳ ಜತೆಯಲ್ಲಿ ಪರಿಶೀಲಿಸಲಾಗಿದೆ. ಒಂದು ವಾರದೊಳಗೆ ಸಮರ್ಪಕ ಜಾಗವನ್ನು ಅಂತಿಮಗೊಳಿಸಿ ನಿರ್ಧಾರ ಪ್ರಕಟಿಸಲಾಗುವುದು. ಪ್ರತಿಭಟನೆಕಾರರಿಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ಮಾದರಿಯಲ್ಲೇ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
 

26ರಂದು ತಣ್ಣೀರುಬಾವಿ ಕಡಲಕಿನಾರೆ ಬಳಿ ಹಾವರ್‌ಕ್ರಾಫ್ಟ್‌ಗಳ ಪ್ರದರ್ಶನ
ಸಮುದ್ರದ ಗಡಿ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ನಿರ್ವಹಿಸುವ ಹಾವರ್‌ಕ್ರಾಫ್ಟ್‌ಗಳ ಸಾರ್ವಜನಿಕ ಪ್ರದರ್ಶನವನ್ನು ಜ. 26ರಂದು ನಗರದ ತಣ್ಣೀರುಬಾವಿ ಕಡಲ ಕಿನಾರೆ ಬಳಿ ಆಯೋಜಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಈ ಸಂದರ್ಭ ತಿಳಿಸಿದರು.
ಅಂದು ಬೆಳಗ್ಗೆ 11ರಿಂದ 11.30ರವರೆಗೆ ಪ್ರದರ್ಶನ ನಡೆಯಲಿದೆ. ನೆಲ ಹಾಗೂ ಜಲದಲ್ಲಿ ಸಂಚರಿಸಬಲ್ಲ ಹಾವರ್‌ಕ್ರಾಫ್ಟ್‌ಗಳು ಇದಾಗಿದ್ದು, ಪ್ರದರ್ಶನದ ಸಂದರ್ಭ ಈ ತಣ್ಣೀರುಬಾವಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸದಂತೆ ಮೀನುಗಾರರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X