ಬೆಳ್ತಂಗಡಿ: ಜ.21ರಂದು ವಿದ್ಯುತ್ ವ್ಯತ್ಯಯ
ಬೆಳ್ತಂಗಡಿ: ಗುರುವಾಯನಕೆರೆ ಕೆಪಿಟಿಸಿಎಲ್ 110/33/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ಪಾಲನಾ ಕಾಮಗಾರಿ ಕೈಗೊಳ್ಳುವುದರಿಂದ ಜ. 21ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರತನಕ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Next Story





