Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ-ಆಸ್ಟ್ರೇಲಿಯ ಏಕದಿನ: ಹೆಲ್ಮೆಟ್...

ಭಾರತ-ಆಸ್ಟ್ರೇಲಿಯ ಏಕದಿನ: ಹೆಲ್ಮೆಟ್ ಧರಿಸಿದ ಅಂಪೈರ್ ಜಾನ್ ವಾರ್ಡ್!

ವಾರ್ತಾಭಾರತಿವಾರ್ತಾಭಾರತಿ20 Jan 2016 6:09 PM IST
share
ಭಾರತ-ಆಸ್ಟ್ರೇಲಿಯ ಏಕದಿನ: ಹೆಲ್ಮೆಟ್ ಧರಿಸಿದ ಅಂಪೈರ್ ಜಾನ್ ವಾರ್ಡ್!

ಹೊಸದಿಲ್ಲಿ, ಜ.20: ಆಸ್ಟ್ರೇಲಿಯ ಹಾಗೂ ಭಾರತದ ನಡುವೆ ಬುಧವಾರ ಇಲ್ಲಿ ನಡೆದ ನಾಲ್ಕನೆ ಏಕದಿನ ಪಂದ್ಯದಲ್ಲಿ ಅಂಪೈರ್ ಜಾನ್ ವಾರ್ಡ್ ಹೆಲ್ಮೆಟ್ ಧರಿಸಿ ಕಾರ್ಯನಿರ್ವಹಿಸಿದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಂಪೈರ್ ಹೆಲ್ಮೆಟ್ ಧರಿಸಿದ್ದು ಇದೇ ಮೊದಲು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತದಲ್ಲಿ ನಡೆದಿದ್ದ ತಮಿಳುನಾಡು ಹಾಗೂ ಪಂಜಾಬ್ ನಡುವಿನ ರಣಜಿ ಟ್ರೋಫಿ ಪಂದ್ಯದಲ್ಲಿ 53ರ ಹರೆಯದ ಜಾನ್ ವಾರ್ಡ್‌ಗೆ ಚೆಂಡೊಂದು ತಲೆಗೆ ಅಪ್ಪಳಿಸಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅವರು ಅಪಾಯವನ್ನು ತಪ್ಪಿಸಿಕೊಳ್ಳುವ ಉದ್ದೇಶದಿಂದ ಏಕದಿನ ಪಂದ್ಯದಲ್ಲಿ ಹೆಲ್ಮೆಟ್ ಧರಿಸಿ ಕಾರ್ಯನಿರ್ವಹಿಸಲು ನಿರ್ಧರಿಸಿದರು. ನಾನ್‌ಸ್ಟ್ರೆಕ್‌ನಲ್ಲಿ ಹೆಲ್ಮೆಟ್ ಧರಿಸಿ ನಿಂತಿದ್ದ ವಾರ್ಡ್ ಎಲ್ಲರ ಗಮನ ಸೆಳೆದರು.

ತಮಿಳುನಾಡಿನ ದಿಂಡಿಗಲ್‌ನಲ್ಲಿ ನಡೆದಿದ್ದ ರಣಜಿ ಟ್ರೋಫಿ ಪಂದ್ಯದ ವೇಳೆ ಪ್ರಸ್ತುತ ಆಸ್ಟ್ರೇಲಿಯ ಪ್ರವಾಸದಲ್ಲಿರುವ ಭಾರತದ ಆಲ್‌ರೌಂಡರ್ ಬಿರೇಂದರ್ ಸ್ರಾನ್ ಬಾರಿಸಿದ ಚೆಂಡೊಂದು ವಾರ್ಡ್ ತಲೆಗೆ ಅಪ್ಪಳಿಸಿತ್ತು. ಕೂಡಲೇ ಅವರನ್ನು ಮದುರೈ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿತ್ತು.
2014ರಲ್ಲಿ ಆಸ್ಟ್ರೇಲಿಯದ ದಾಂಡಿಗ ಫಿಲಿಪ್ ಹ್ಯೂಸ್ ಚೆಂಡಿನ ಹೊಡೆತದಿಂದ ಅಕಾಲಿಕ ಸಾವನ್ನಪ್ಪಿದ ಬಳಿಕ ಎಲ್ಲ ಪಂದ್ಯದ ವೇಳೆ ಆಟಗಾರರ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ನೀಡಲಾಗುತ್ತಿದೆ. ಪಂದ್ಯದ ವೇಳೆ ಅಂಪೈರ್‌ಗಳಿಗೂ ಚೆಂಡು ತಗಲುವ ಸಾಧ್ಯತೆಗಳೂ ಅಕವಿದೆ.
ನವೆಂಬರ್ 2014ರಲ್ಲಿ ಇಸ್ರೇಲ್‌ನ ತಂಡದ ಮಾಜಿ ನಾಯಕ ಹಾಗೂ ಅಂಪೈರ್ ಹಿಲ್ಲೆಲ್ ಅವಾಸ್ಕರ್ ಪಂದ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗಲೇ ಕ್ರಿಕೆಟ್ ಚೆಂಡು ತಗಲಿ ಸಾವನ್ನಪ್ಪಿದ್ದರು.

ಇತ್ತೀಚೆಗೆ ಕೇರಳ ಹಾಗೂ ರೈಲ್ವೇಸ್ ನಡುವೆ ನಡೆದಿದ್ದ ವಿಜಯ್ ಹಝಾರೆ ಟ್ರೋಫಿಯ ವೇಳೆ ಭಾರತದ ಅಂಪೈರ್ ಪಸ್ಚಿಮ್ ಪಾಠಕ್ ಹೆಲ್ಮೆಟ್ ಧರಿಸಿ ಗಮನ ಸೆಳೆದಿದ್ದರು. ಮುಂಬರುವ ದಿನಗಳಲ್ಲಿ ಮೈದಾನದೊಳಗೆ ಅಂಪೈರ್‌ಗಳು ಹೆಲ್ಮೆಟ್ ಧರಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಕಳೆದ ವರ್ಷ ಆಸ್ಟ್ರೇಲಿಯದ ಮಾಜಿ ಅಂಪೈರ್ ಸೈಮನ್ ಟಫಲ್ ಅಭಿಪ್ರಾಯಪಟ್ಟಿದ್ದರು. ಅದೀಗ ನಿಜವಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X