ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆ

ಕಲ್ಯಾಣಪುರ, ಜ.21: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಎನ್‌ಸಿಸಿ ಘಟ ಕದ ಕೆಟೆಡ್‌ಗಳಾದ ವಿಕಾಸ್ ಪ್ರಭು ಹಾಗೂ ಜೊವಿಟ ಅಂದ್ರಾದೆ ಈ ವರ್ಷದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿ ಸಲು ಆಯ್ಕೆಯಾಗಿದ್ದಾರೆ.
ಇವರಿಬ್ಬರು ಕರ್ನಾಟಕ ಹಾಗೂ ಗೋವಾ ಡೈರೆಕ್ಟರೇಟ್‌ನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ನೇರಿ ಕರ್ನೇಲಿಯೊ ಹಾಗೂ ಎನ್‌ಸಿಸಿ ಅಧಿಕಾರಿ ಲೆ.ಮೆರ್ವಿನ್ ಡಿಸೋಜ ತಿಳಿಸಿದ್ದಾರೆ.
Next Story





