ಪರಿಸರ ಸಾರ್ವಜನಿಕ ಅಹವಾಲು ಸಭೆ
ಮಂಗಳೂರು, ಜ.21: ಕುಳಾಯಿಯಲ್ಲಿ ಮೀನು ಗಾರಿಕೆ ಬಂದರು ಯೋಜನೆಯ ಅನುಷ್ಠಾನಕ್ಕಾಗಿ ಜ.23ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾ ರಿ ಸಭಾಂಗಣ, 2ನೆ ಮಹಡಿಯಲ್ಲಿ ಪರಿಸರ ಸಾರ್ವ ಜನಿಕ ಅಹವಾಲು ಸಭೆಯನ್ನು ಏರ್ಪಡಿಸಲಾಗಿದೆ. ಸಭೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಂಗಳೂರು ಮೀನುಗಾರಿಕಾ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story





