ಆಡು ಸಾಕಣೆ ತರಬೇತಿ ಕಾರ್ಯಕ್ರಮ
ಮಂಗಳೂರು, ಜ.21: ಇಲ್ಲಿನ ಕಂಕನಾಡಿ ಎಕ್ಕೂರಿನ ಕೃಷಿ ವಿಜ್ಞಾನ ಕೇಂದ್ರ ದಲ್ಲಿ ಆಡು ಸಾಕಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜ.25ರಂದು ಬೆಳಗ್ಗೆ 10ರಿಂದ ಸಂಜೆ 5ರತನಕ ಆಯೋಜಿಸಲಾಗಿದೆ.
ಈಗಾಗಲೇ ಹೆಸರು ನೋಂದಾಯಿಸಿ ಕೊಂಡಿರುವ ಹಾಗೂ ಆಸಕ್ತಿಯುಳ್ಳ ದಕ್ಷಿಣ ಕನ್ನಡ ಜಿಲ್ಲೆಯ ರೈತ ಹಾಗೂ ರೈತ ಮಹಿಳೆಯರು ತರಬೇತಿ ಕಾರ್ಯ ಕ್ರಮದಲ್ಲಿ ಭಾಗವಹಿಸಬಹುದು ಎಂದು ಕಾರ್ಯಕ್ರಮ ಸಂಯೋಜಕರು ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.
Next Story





