ರಾಷ್ಟ್ರೀಯ ವೆಂಡಾರ್ ಡೆವಲಪ್‌ಮೆಂಟ್ ಕಾರ್ಯಕ್ರಮ
ಮಂಗಳೂರು, ಜ.21: ನಗರದ ಸಣ್ಣ ಅತೀ ಸಣ್ಣ ಮತ್ತು ಮಧ್ಯಮ ಉದ್ದಿಮೆ ದಾರರ ಅಭಿವೃದ್ಧಿ ಸಂಸ್ಥೆ ವಿವಿಧ ಸಣ್ಣ ಕೈಗಾರಿಕೆಗಳ ಸಂಘದ ಆಶ್ರಯದಲ್ಲಿ ಜ.22ರಂದು ಬೆಳಗ್ಗೆ 10 ಗಂಟೆಗೆ ನಗರದ ಕರ್ನಾಟಕ ಪಾಲಿಟೆಕ್ನಿಕ್ ಆವರಣದಲ್ಲಿ ರಾಷ್ಟ್ರೀಯ ವೆಂಡಾರ್ ಡೆವಲಪ್‌ಮೆಂಟ್ ಪ್ರೋಗ್ರಾಮ್ ಕೈಗಾ ರಿಕಾ ಪ್ರದರ್ಶನ ಏರ್ಪಡಿಸಲಾಗಿದೆ. ಉದ್ಘಾಟನೆಯನ್ನು ನಿಟ್ಟೆ ವಿಶ್ವವಿದ್ಯಾನಿ ಲಯದ ಕುಲಪತಿ ಎನ್. ವಿನಯ ಹೆಗ್ಡೆ ನೆರವೇರಿಸಲಿದ್ದು, ಎನ್.ಎಂ.ಪಿ.ಟಿ.ಯ ಚೇರ್‌ಮೆನ್ ಪಿ.ಸಿ.ಪರಿದಾ ಮುಖ್ಯ ಅತಿಥಿಯಾಗಿ ಆಗಮಿಸುವರು.
Next Story





