ಉಳ್ಳಾಲ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಅಧಿಕಾರ ಸ್ವೀಕಾರ

ಉಳ್ಳಾಲ, ಜ.22: ಉಳ್ಳಾಲ ನಗರ ಸಭೆಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಬ್ದುಲ್ ಪತ್ತಾಕ್ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು. ನಗರಸಭೆ ಅಧ್ಯಕ್ಷೆ ಎಂ.ಗಿರಿಜಾ ಬಾಯಿ, ಉಪಾಧ್ಯಕ್ಷೆ ರಝಿಯಾ ಇಬ್ರಾಹಿಂ, ಪೌರಾಯುಕ್ತೆ ರೂಪಾ.ಟಿ.ಶೆಟ್ಟಿ, ಕೌನ್ಸಿಲರ್‌ಗಳಾದ ಮುಸ್ತಫ ಅಬ್ದುಲ್ಲಾ, ಫಾರೂಕ್ ಉಳ್ಳಾಲ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಮುಕ್ಕಚ್ಚೇರಿ, ವಿರೋಧ ಪಕ್ಷದ ನಾಯಕಿ ಮಹಾಲಕ್ಷ್ಮೀ ನಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎ.ಕೆ. ಮೊಹಿದಿನ್, ಪೊಡಿಮೋನು ಇಸ್ಮಾಯಿಲ್, ಹನೀಫ್ ಕೋಟೆಪುರ, ಸುಕುಮಾರ್, ಯು.ಪಿ. ಅಯ್ಯೂಬ್, ಅಹ್ಮದ್ ಬಾವಾ ಕೊಟ್ಟಾರ, ಸುಂದರ ಉಳಿಯ, ಯು.ಎಚ್. ಫಾರೂಕ್ ಉಪಸ್ಥಿತರಿದ್ದರು.
Next Story





