ಜ. 24: ಪ್ರತಿಭಾನ್ಸಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು: ಕರ್ನಾಟಕ ಝಕಾತ್ ಯ್ಯಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಜ.24ರಂದು ಬೆಳಗ್ಗೆ 10 ಗಂಟೆಗೆ ಕೆ.ಸಿ. ರೋಡ್ ನ ಬಿಶಪ್ ಹೌಸ್ ಸಮೀಪದ ಸೈಂಟ್ ಅಲೋಶಿಯಸ್ ಪಿ.ಯು. ಕಾಲೇಜಿನ ಲೊಯೊಲ ಹಾಲ್ ನಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ತೆಲಂಗಾಣದ ಐಪಿಎಸ್ ಅಧಿಕಾರಿ ಅಬ್ದುಲ್ ಖಯುಮ್ ಖಾನ್, ಸಂಸ್ಥೆಯ ಅಧ್ಯಕ್ಷ ಘಿಯಾಸುದ್ದಿನ್ ಬಾಬುಖಾನ್ ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.
Next Story





