Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ ಉತ್ಸವ: ಕದ್ರಿಪಾರ್ಕ್‌ನಲ್ಲಿ ...

ಕರಾವಳಿ ಉತ್ಸವ: ಕದ್ರಿಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ23 Jan 2016 6:43 PM IST
share
ಕರಾವಳಿ ಉತ್ಸವ: ಕದ್ರಿಪಾರ್ಕ್‌ನಲ್ಲಿ  ಫಲಪುಷ್ಪ ಪ್ರದರ್ಶನ

ಮಂಗಳೂರು,ಜ.23: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆಯುವ ಕರಾವಳಿ ಉತ್ಸವದ ಅಂಗವಾಗಿ ಕದ್ರಿಪಾರ್ಕ್‌ನಲ್ಲಿ ಆಯೊಜಿಸಲಾದ ಫಲಪುಷ್ಪ ಪ್ರದರ್ಶನವನ್ನು ಇಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.

 ಈ ಸಂದರ್ಭದಲ್ಲಿ ಮಾತನಾಡಿದ ಅವರು ಕರಾವಳಿ ಉತ್ಸವದ ಪ್ರಯುಕ್ತ ತೋಟಗಾರಿಕಾ ಇಲಾಖೆ ಆಕರ್ಷಣಿಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕರಾವಳಿ ಉತ್ಸವಕ್ಕೆ ಪೂರಕವಾಗಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ಎಲ್ಲರನ್ನು ಆಕರ್ಷಿಸುತ್ತಿದೆ ಎಂದು ಹೇಳಿದರು.

ಫಲಪುಷ್ಪ ಪ್ರದರ್ಶನದ ಮಳಿಗೆ ಉದ್ಘಾಟನೆಯನ್ನು ಸಾಹಿತಿ ಏರ್ಯ ಲಕ್ಷ್ಮೀನಾರಯಣ್ ಆಳ್ವ, ಹೂವಿನಿಂದ ಅಲಂಕೃತವಾದ ಯಕ್ಷಗಾನದ ಪ್ರದರ್ಶನದ ಮಾದರಿಯನ್ನು ಶಾಸಕ ಜೆ. ಆರ್. ಲೋಬೋ ಉದ್ಘಾಟಿಸಿದರು.

   ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಚಂದ್ರ ಶೆಟ್ಟಿ, ಐವನ್ ಡಿಸೋಜಮನಪಾ ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ಮೂಡ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ಎ.ಮೊಹಮ್ಮದ್ ಹನೀಫ್, ರಿಜಿಸ್ಟ್ರಾರ್ ಉಮ್ಮರಬ್ಬ, ಮನಪಾ ಸಚೇತಕ ಶಶಿಧರ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

22ಸಾವಿರ ಹೂವುಗಳಿಂದ ನಿರ್ಮಾಣಗೊಂಡ ಯಕ್ಷಗಾನ ಮಾದರಿ

   ಕದ್ರಿಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ಮಳಿಗೆಗಳ ನಡುವೆ ಯಕ್ಷಗಾನ ಪ್ರದರ್ಶನದ ಮಾದರಿಯೊಂದು ಗಮನಸೆಳೆಯುತ್ತಿದೆ. ಮೈಸೂರು ಉಮಾಶಂಕರ್ ಮತ್ತು ಬಳಗದವರು ನಿರ್ಮಿಸಿರುವ ಈ ಮಾದರಿ ಎಲ್ಲರ ಗಮನಸೆಳೆಯುತ್ತಿದೆ. ಯಕ್ಷಗಾನ ಪ್ರದರ್ಶನದ ಮಾದರಿಯಲ್ಲಿ 11 ಅಡಿ ಎತ್ತರದ ಅರ್ಜುನ ಪಾತ್ರದಾರಿ ಮತ್ತು 10.5 ಅಡಿ ಎತ್ತರದ ಕೃಷ್ಣ ಪಾತ್ರಧಾರಿಯ ಮಾದರಿ ,ಭಾಗವತ ಪಾತ್ರಧಾರಿ, ಚೆಂಡೆ ಬಾರಿಸುವ ಪಾತ್ರಧಾರಿ ಮತ್ತು ಮೃದಂಗ ಬಾರಿಸುವ ಪಾತ್ರಧಾರಿಯಿದೆ. ಇದರಲ್ಲಿ ಕೃಷ್ಣ ಮತ್ತು ಅರ್ಜುನ ಪಾತ್ರಧಾರಿಯನ್ನು 22 ಸಾವಿರ ಹೂವಿನಿಂದ ನಿರ್ಮಿಸಲಾಗಿದೆ. 12 ಸಾವಿರ ಗುಲಾಬಿ ಹೂವು, 2 ಸಾವಿರ ಸೇವಂತಿಗೆ, 40 ಗೊಂಚಲು ಆರ್ಕಿಡ್, 50 ದಸೀನಾ ಎಲೆಯನ್ನು ಬಳಸಲಾಗಿದೆ. ತೆಂಕುತಿಟ್ಟು ಯಕ್ಷಗಾನದ ಈ ಪ್ರದರ್ಶನ ಎಲ್ಲರ ಗಮನಸೆಳೆಯುತ್ತಿದೆ.

       ಅದೇ ರೀತಿಯಲ್ಲಿ 20 ಸಾವಿರ ಗುಲಾಬಿಯನ್ನು ಉಪಯೋಗಿಸಲಾದ ಗಿಟಾರ್, ತಬಲ,ವೀಣೆ , 2 ಸಾವಿರ ಗುಲಾಬಿ ಮತ್ತು 30 ಗೊಂಚಲು ಆಸ್ಪರೇಗನ್ ಬಳಸಿದ ಡಾಲ್ಪಿನ್, 3 ಸಾವಿರ ಗುಲಾಬಿ ಮತ್ತು 50 ಗೊಂಚಲು ಆಸ್ಪರೇಗನ್ ಬಳಸಿದ ಪೆಂಗ್ವಿನ್ ಮಾದರಿ, 5 ಸಾವಿರ ಗುಲಾಬಿಯನ್ನು ಬಳಸಲಾದ ಐಸ್‌ಕ್ರೀಮ್ ಮಾದರಿ ಆಕರ್ಷಣೆಗೆ ಪಾತ್ರವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X