ಮಂಗಳೂರು :ಉಗ್ರಪ್ಪ ಅವರ ಉಗ್ರಾವತಾರಕ್ಕೆ ಕುಸಿದು ಬಿದ್ದ ಅಧಿಕಾರಿ.

ಮಂಗಳೂರು : ದೌರ್ಜನ್ಯ ಸಮಿತಿ ಅಧ್ಯಕ್ಷ ಉಗ್ರಪ್ಪ ಅವರ ಬೈಗುಳಕ್ಕೆ ನೊಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ ಸ್ಥಳದಲ್ಲೆ ಕುಸಿದು ಬಿದ್ದರು. ತಕ್ಷಣ ಅವರನ್ನು ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಸಭೆಯಲ್ಲಿ ಘಟನೆ ನಡೆದಿದೆ.
Next Story





