Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅನ್ಯಗ್ರಹ ಜೀವಿಗಳ ಕಾಲ ಮುಗಿಯಿತೇ?

ಅನ್ಯಗ್ರಹ ಜೀವಿಗಳ ಕಾಲ ಮುಗಿಯಿತೇ?

ವಾರ್ತಾಭಾರತಿವಾರ್ತಾಭಾರತಿ23 Jan 2016 11:43 PM IST
share
ಅನ್ಯಗ್ರಹ ಜೀವಿಗಳ ಕಾಲ ಮುಗಿಯಿತೇ?


ಈಗಾಗಲೇ ಸತ್ತು ಹೋಗಿರಬಹುದು: ಸಂಶೋಧನೆ

ವಾಶಿಂಗ್ಟನ್, ಜ. 23: ಭೂಮಿಯಾಚೆಗಿನ ಜೀವಿಗಳು ಹಿಂದಿನಿಂದಲೂ ಮನುಕುಲದ ಅತ್ಯಂತ ಆಸಕ್ತಿಯ ವಿಷಯವಾಗಿದೆ. ಈಗಂತೂ ನಾವೊಂದು ನಿರ್ಣಾಯಕ ಹಂತಕ್ಕೆ ಬಂದು ಬಿಟ್ಟಿದ್ದೇವೆ. ನಮ್ಮ ಸೌರ ಮಂಡಲದಿಂದ ಹೊರಗೆ ಹೆಚ್ಚು ಹೆಚ್ಚು ಗ್ರಹಗಳನ್ನು ನಾವು ಪತ್ತೆಹಚ್ಚುತ್ತಿದ್ದೇವೆ. ಇನ್ನು ಶೀಘ್ರದಲ್ಲೇ ಜೇಮ್ಸ್ ವೆಬ್ ಟೆಲಿಸ್ಕೋಪ್ ಮೂಲಕ ನಾವು ಈ ಅಗಾಧ ದೂರದ ಜಗತ್ತುಗಳ ಹಿಂದೆಂದೂ ನೋಡಿರದ ದೃಶ್ಯಗಳನ್ನು ನೋಡಲಿದ್ದೇವೆ.
ಮಂಗಳ ಗ್ರಹದಲ್ಲಿ ಪ್ರಾಚೀನ ಕಾಲದಲ್ಲಿ ಜೀವಿಗಳು ವಾಸಿಸುತ್ತಿದ್ದ ಕುರುಹುಗಳಿವೆಯೇ ಎಂಬುದನ್ನು ತಿಳಿದುಕೊಳ್ಳಲು ಸಾಲು ಸಾಲು ರೋಬಟ್‌ಗಳನ್ನು ನಾವು ಈ ಕೆಂಪು ಗ್ರಹಕ್ಕೆ ಕಳುಹಿಸಿದ್ದೇವೆ. ಜೀವ ಪೋಷಕ ಖನಿಜಗಳನ್ನು ಅರಸುತ್ತಾ ವ್ಯೋಮನೌಕೆಗಳು ಸಾಗರ ಆಚ್ಛಾದಿತ ಉಪಗ್ರಹಗಳ ಶೀತಲ ಕುಲುಮೆಗಳಿಗೆ ಜಿಗಿದಿವೆ. ಯಾವುದಾದರೂ ನಿಗೂಢ ಲೋಕದ ಸಂಭಾವ್ಯ ನಾಗರಿಕತೆಗಳ ಸದ್ದು-ಗದ್ದಲ ಕೇಳಬಹುದೇ ಎಂಬ ನಿರೀಕ್ಷೆಯಲ್ಲಿ ನಮ್ಮ ರೇಡಿಯೊ ಟೆಲಿಸ್ಕೋಪ್‌ಗಳನ್ನು ನಿಗೂಢ ನಕ್ಷತ್ರಗಳತ್ತ ಗುರಿಮಾಡಿದ್ದೇವೆ.
ಇವುಗಳೆಲ್ಲದರ ಹೊರತಾಗಿಯೂ, ನಮಗೆ ಈವರೆಗೆ ಬಾಹ್ಯ ಜಗತ್ತಿನ ಒಂದೇ ಒಂದು ಸೂಕ್ಷ್ಮಾಣು ಜೀವಿಯೂ ಗೋಚರಿಸಿಲ್ಲ. ಹಾಗಾದರೆ, ಆ ಜೀವಿಗಳೆಲ್ಲ ಎಲ್ಲಿ?


ಬುದ್ಧಿವಂತ ಕೋಶಗಳಾಗಿ ಬೆಳೆಯಲಿಲ್ಲವೇ?

ಹೊಸ ಅಧ್ಯಯನ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ಜೀವ ರೂಪುಗೊಂಡರೂ, ಹೆಚ್ಚಿನ ಸಂದರ್ಭಗಳಲ್ಲಿ ತನ್ನ ಶೈಶವಾವಸ್ಥೆಯಿಂದ ಮುಂದಕ್ಕೆ ಬದುಕುಳಿಯದಷ್ಟು ದುರ್ಬಲವಾಗಿರುತ್ತದೆ ಎಂದು ಈ ಅಧ್ಯಯನ ಹೇಳುತ್ತದೆ.
ಇದನ್ನೇ ಬೇರೆ ಮಾತಿನಲ್ಲಿ ಹೇಳುವುದಾರೆ, ನಮ್ಮದೇ ಸೌರವ್ಯೆಹದಲ್ಲಿರುವ ಇತರ ಗ್ರಹಗಳಲ್ಲಿ ಒಂದು ಕಾಲ ಘಟ್ಟದಲ್ಲಿ ಸೂಕ್ಷ್ಮಾಣು ಜೀವಿಗಳು ಇದ್ದಿರಬಹುದು ಹಾಗೂ ಅವುಗಳಿಗೆ ಮುಂದಕ್ಕೆ ಬುದ್ಧಿವಂತ ಜೀವಿಗಳಾಗಿ ವಿಕಸನ ಹೊಂದುವ ಅವಕಾಶ ಲಭಿಸದಿರಬಹುದು.
ಈ ನಿಟ್ಟಿನಲ್ಲಿ ಪ್ರಮುಖವಾಗಿ ಗೋಚರಿಸುವುದು ಹವಾಮಾನ ಬದಲಾವಣೆ. ತಮ್ಮ ಗ್ರಹಗಳ ಹವಾಮಾನವನ್ನು ಸ್ಥಿರವಾಗಿರಿಸಲು ಅನ್ಯಗ್ರಹಗಳ ಸೂಕ್ಷ್ಮಾಣು ಜೀವಿಗಳು ವಿಫಲವಾಗಿರಬಹುದು ಎಂಬ ವಾದವನ್ನು ಸಂಶೋಧಕರು ಮಂಡಿಸುತ್ತಾರೆ.

ಆದಿ ಕಾಲದ ಭೂಮಿಯಲ್ಲಿದ್ದ ಸೂಕ್ಷ್ಮಾಣು ಜೀವಿಗಳು ತಮ್ಮ ಗ್ರಹದ ವಾತಾವರಣವನ್ನು ಸ್ಥಿರವಾಗಿರಿಸಲು ಸಹಾಯ ಮಾಡಿದವು. ಆದರೆ, ಭೂಮಿಯನ್ನು ಹೋಲುವ ಬಂಡೆಗಳನ್ನು ಒಳಗೊಂಡ ಮಂಗಳ ಮತ್ತು ಶುಕ್ರ ಮುಂತಾದ ಗ್ರಹಗಳ ಜೀವಿಗಳು ಹೀಗೆ ಮಾಡುವಲ್ಲಿ ವಿಫಲವಾಗಿರಬೇಕು ಎಂಬ ನಿರ್ಧಾರಕ್ಕೆ ಸಂಶೋಧನೆ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X