Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ಸ್ತ್ರೀ ಸ್ವಾಭಿಮಾನ್ ಯಾತ್ರೆ...

ಕಾಸರಗೋಡು: ಸ್ತ್ರೀ ಸ್ವಾಭಿಮಾನ್ ಯಾತ್ರೆ ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ24 Jan 2016 3:55 PM IST
share
ಕಾಸರಗೋಡು: ಸ್ತ್ರೀ ಸ್ವಾಭಿಮಾನ್ ಯಾತ್ರೆ ಗೆ   ಚಾಲನೆ

ಕಾಸರಗೋಡು :    ಮೆಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆ ಯಿಂದ ಸಮಾಜ ಮುಕ್ತಗೊಳ್ಳಬೇಕು, ಯುವ ತಲೆಮಾರು  ತಪ್ಪುದಾರಿಗೆ ತೆರಳುತ್ತಿದ್ದು , ಮಹಿಳೆ ಗೆ   ಲಭಿಸಬೇಕಾದ ಗೌರವ ಇಂದು ಲಭಿಸುತ್ತಿಲ್ಲ ಎಂದು  ಗೋವಾ ರಾಜ್ಯಪಾಲೆ  ಮ್ರದುಲ  ಸಿನ್ಹಾ  ಅಭಿಪ್ರಾಯಪಟ್ಟರು.
ಅವರು ಆದಿತ್ಯವಾರ ಕಾಸರಗೋಡು  ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರ ದಲ್ಲಿ  ಸ್ತ್ರೀ ಸ್ವಾಭಿಮಾನ್ ಯಾತ್ರೆ ಗೆ   ಚಾಲನೆ ನೀಡಿ ಮಾತನಾಡುತ್ತಿದ್ದರು . ಕೇರಳ  ಕ್ಷೇತ್ರ  ಸಂರಕ್ಷಣಾ ಸಮಿತಿಯ  ಸುವರ್ಣ ಜಯಂತಿಯಂಗವಾಗಿ 
ಮಾತ್ರ ಸಮಿತಿ ರಾಜಾಧ್ಯಕ್ಷೆ  ಪ್ರೊ. ವಿ . ಟಿ ರಮಾ ನೇತ್ರತ್ವದ ಈ ಯಾತ್ರೆ  ಕುಂಬಳೆ ಯ ಅನಂತಪುರದಿಂದ ಹೊರಟು ತಿರುವನಂತಪುರದ ಅನಂತಪುರಿಯಲ್ಲಿ ಕೊನೆಗೊಳ್ಳಲಿದೆ.
ಹೆಣ್ಮಕ್ಕಳಲ್ಲಿ  ಕೌಟು೦ಬಿಕ ಜ್ಞಾನ ತುಂಬಿಸಬೇಕು.   ಗೌರವ , ಪ್ರೀತಿ ಬದಲು ಅನೈತಿಕತೆ  ಸಮಾಜದಲ್ಲಿ ತುಂಬಿದೆ.  ಮೆಹಿಲೆ ಭೋಗದ  ವಸ್ತುವಾಗಿ ಕೆಲವರು ಕಾಣುತ್ತಿದ್ದಾರೆ. ಮಹಿಳೆಯನ್ನು ಮೊದಲು  ಗೌರವಿಸಬೆಕು ಎಂದು ಹೇಳಿದರು.   
ಸಮಾರಂಭದಲ್ಲಿ  ರವೀಶ ತಂತ್ರಿ ಕುಂಟಾರು  ಅಧ್ಯಕ್ಷತೆ  ವಹಿಸಿದ್ದರು.
 ಕಜಂಪಾಡಿ ಸುಬ್ರಹ್ಮಣ್ಯ ಭಟ್ , ಪಿ.  ಗೋಪಾಲನ್ ಕುಟ್ಟಿ ಮಾಸ್ಟರ್, ನ್ಯಾಯವಾದಿ ಕೆ. ಬಲರಾಂ,  ಎ .ಕೆ . ಬಿ ನಾಯರ್ , ಸ್ವಾಮಿ ಅಯ್ಯಪ್ಪದಾಸ್ , ಕೆ. ಎಸ್ ನಾರಾಯಣನ್ , ಸಂಧ್ಯಾ ವಿ. ಶೆಟ್ಟಿ , ಶಾಂತಾ ಎಸ್. ಪಿಳ್ಳೆ , ಪ್ರಮೀಳಾ ಸಿ. ನಾಯಕ್ , ನಿಶಾ ಸುಮನ್ , ರಾಜನ್ ಮುಳಿಯಾರು ಮೊದಲಾದವರು ಉಪಸ್ಥಿತರಿದ್ದರು.
ಯಾತ್ರೆ ಫೆಬ್ರವರಿ ಏಳರಂದು ತಿರುವನಂತಪುರದಲ್ಲಿ ಕೊನೆಗೊಳ್ಳಲಿದೆ . 


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X