Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ರೋವರ್ಸ್- ರೇಂಜರ್ಸ್‌ಗಳಿಗಾಗಿ...

ಮಂಗಳೂರು : ರೋವರ್ಸ್- ರೇಂಜರ್ಸ್‌ಗಳಿಗಾಗಿ ಜ.27-31: ಮುಲ್ಕಿಯಲ್ಲಿ ಜಲ ಸಾಹಸ ಶಿಬಿರ

ವಾರ್ತಾಭಾರತಿವಾರ್ತಾಭಾರತಿ25 Jan 2016 4:34 PM IST
share

*ರಾಷ್ಟ್ರ ಮಟ್ಟದ ಶಿಬಿರಕ್ಕೆ ಕರ್ನಾಟಕದಲ್ಲೇ ಪ್ರಥಮ ಅವಕಾಶ

ಮಂಗಳೂರು, ಜ. 25: ಭಾರತ್ ಸ್ಕೌಟ್ ಮತ್ತು ಗೈಡ್ಸ್‌ನ ಹಿರಿಯ ವಿದ್ಯಾರ್ಥಿಗಳ ವಿಭಾಗವಾಗಿರುವ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗಾಗಿ ನಡೆಯುವ ರಾಷ್ಟ್ರ ಮಟ್ಟದ ಜಲ ಸಾಹಸ ಶಿಬಿರ ಪ್ರಥಮ ಬಾರಿಗೆ ದ.ಕ. ಜಿಲ್ಲೆಯ ಮುಲ್ಕಿಯಲ್ಲಿ ನಡೆಯಲಿದೆ ಎಂದು ಜಿಲ್ಲಾಕಾರಿ ಎ.ಬಿ. ಇಬ್ರಾಹೀಂ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಜ. 27ರಿಂದ 31ರವರೆಗೆ ಐದು ದಿನಗಳ ಕಾಲ ಮುಲ್ಕಿಯ ಬಪ್ಪನಾಡು ಗ್ರಾಮದ ಕೊಳಚಿಕಂಬಳ ಬಳಿಯ ಸಮುದ್ರ ಮತ್ತು ಶಾಂಭವಿ ನದಿಯಲ್ಲಿ ಈ ಶಿಬಿರ ನಡೆಯಲಿದೆ ಎಂದರು.

ಶಿಬಿರದಲ್ಲಿ ದೇಶದ ಎಲ್ಲಾ ರಾಜ್ಯಗಳಿಂದ ತಲಾ 5ರಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸದ್ದು, ದ.ಕ. ಮತ್ತು ಉಡುಪಿ ಜಿಲ್ಲೆಯ ಮಕ್ಕಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ತಲಾ 50ರಂತೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಆಸಕ್ತ ವಿದ್ಯಾರ್ಥಿಗಳಿಗೆ ಶಿಬಿರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು. ಸುಮಾರು 1000 ಸ್ಕೌಟ್ ಮತ್ತು ಗೈಡ್ಸ್ ಮಕ್ಕಳು ಕಾರ್ಯಕ್ರಮ ವೀಕ್ಷಣೆಗಾಗಿ ಉಭಯ ಜಿಲ್ಲೆಗಳಿಂದ ನಿತ್ಯವೂ ಆಗಮಿಸಲಿದ್ದಾರೆ. ಜ. 27ರಂದು ಸಂಜೆ 3.30ಕ್ಕೆ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚವ ಬಿ. ರಮಾನಾಥ ರೈ ನೆರವೇರಿಸಲಿದ್ದು, ಇತರ ಗಣ್ಯರು ಭಾಗವಹಿಸಲಿದ್ದಾರೆ. ಜ.30ರಂದು ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಜಿಲ್ಲಾಕಾರಿ ತಿಳಿಸಿದರು.

ಶಿಬಿರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಲ ಸಾಹಸ ಕ್ರೀಡೆಯಲ್ಲಿ ಪ್ರಸಿದ್ಧಿಯಾಗಿರುವ ಅಮೆರಿಕ ದೇಶದ ಮೂಲಕ ಮಂತ್ರ ಸರ್ ಕ್ಲಬ್ ಸಹಯೋಗದಲ್ಲಿ ಸಾಹಸ ಕ್ರೀಡೆಯ ತರಬೇತುದಾರರಿಂದ ವಿದ್ಯಾರ್ಥಿಗಳಿಗೆ ಮಾಹಿತಿ ಹಾಗೂ ತರಬೇತಿಯನ್ನು ನೀಡಲಾಗುವುದು. ನೀರಿನಲ್ಲಿ ನಡೆಸುವ ವಿಶಿಷ್ಟ ರೀತಿಯ ಕ್ರೀಡೆ ಹಾಗೂ ಪ್ರಕೃತಿ ವಿಕೋಪಗಲಿಂದ ಉಂಟಾಗಬಹುದಾದ ದುರಂತಗಳ ಸಂದರ್ಭ ಜನರಿಗೆ ಸೂಕ್ತ ರಕ್ಷಣೆ ಒದಗಿಸುವಲ್ಲಿ ಪೂರಕವಾದ ವಿವಿಧ ರೀತಿಯ ರಕ್ಷಣಾ ಕಾರ್ಯಗಳ ಬಗ್ಗೆ ತರಬೇತಿಯನ್ನು ನೀಡಿ ಮಕ್ಕಳಲ್ಲಿ ಸಾಹಸ ಪ್ರವೃತ್ತಿಯನ್ನು ಬೆಳೆಸುವುದು ಈ ತರಬೇತಿಯ ಉದ್ದೇಶ ಎಂದು ಭಾರತ್ ಸ್ಕೌಟ್ ಮತ್ತು ಗೈಡ್ಸ್‌ನ ದ.ಕ.ಜಿಲ್ಲಾ ಮುಖ್ಯ ಯಾಉಕ್ತ ಎನ್.ಜಿ. ಮೋಹನ್ ವಿವರ ನೀಡಿದರು.

ಶಿಬಿರದಲ್ಲಿ ಬೆಳಗ್ಗೆ 5 ಗಂಟೆಯಿಂದ ಯೋಗ, ಧ್ಯಾನ, ವ್ಯಾಯಾಮ, ಸರ್ವಧರ್ಮ ಪ್ರಾರ್ಥನೆ ನಡೆಯಲಿದೆ. ಸ್ವಚ್ಛ್ ಭಾರತ್ ಕಾರ್ಯಕ್ರಮದಡಿ ಈ ಪ್ರದೇಶದ ಸಮುದ್ರ ಕಿನಾರೆ ಶುಚಿಗೊಳಿಸುವುದು, ನಮ್ಮ ನಾಡಿನ ವಿವಿಧ ಸಂಸ್ಕೃತಿ ಬಗ್ಗೆ ಮಾಹಿತಿ ನೀಡುವುದು, ತುಳುನಾಡಿನ ಸಂಸ್ಕೃತಿಯ ಮಾಹಿತಿಗಾಗಿ ತುಳುನಾಡು ವೈಭವದಂತಹ ಕಾರ್ಯಕ್ರಮಗಲು ವಿವಿಧ ರಾಜ್ಯಗಳ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು ಶಿಬಿರಾರ್ಥಿಗಳಿಂದ ನಡೆಯಲಿದೆ ಎಂದವರು ಹೇಳಿದರು.

ಗೋಷ್ಠಿಯಲ್ಲಿ ಅಪರ ಜಿಲ್ಲಾಕಾರಿ ಕುಮಾರ್, ಸ್ಕೌಟ್ಸ್ ಗೈಡ್ಸ್ ಸ್ವಾಗತ ಸಮಿತಿಯ ಸಮಿತಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಮುಲ್ಕಿಯ ಅಧ್ಯಕ್ಷ ಸರ್ವೋತ್ತಮ ಅಂಚನ್ ಯೋಗ ಗುರು ಜಯ ಮುದ್ದು ಶೆಟ್ಟಿ, ರಾಮಶೇಷ ಶೆಟ್ಟಿ, ಸಂತೋಷ್ ಕದ್ರಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X