ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

ಮಂಗಳೂರು,ಜ.26: ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಧ್ವಜಾರೋಹಣಗೈದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ,ಮೂಡ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಾಜಿ ಮೇಯರ್ ಅಶ್ರ್.ಕೆ, ಮನಪಾ ಸಚೇತಕ ಸಶಿಧರ್ ಹೆಗ್ಡೆ, ಕಾಂಗ್ರೆಸ್ ಮುಖಂಡರುಗಳಾದ ಅಬ್ದುಲ್ ರವೂಪ್, ಕವಿತಾ ವಾಸು, ಟಿ.ಕೆ.ಶೈಲಜಾ, ಬಿ.ಹೆಚ್ .ಖಾದರ್, ಬಿ.ಎಂ ಭಾರತಿ, ವಿಶ್ವಾಸ್‌ದಾಸ, ಹೆಚ್.ಎಂ.ಅಶ್ರ್, ಪದ್ಮನಾಭ ನರಿಂಗಾನ, ನಾಗೇಶ್ ಭಂಡಾರಿ, ಪ್ರೇಮ್ ಬಲ್ಲಾಳ್ ಭಾಗ್, ನಝೀರ್ ಬಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು.







Next Story







