ಗ್ರೀನ್ ವ್ಯೆವ್: ಮಾಹಿತಿ ಕಾರ್ಯಕ್ರಮ

ಮಂಗಳೂರು, ಜ.27: ನಗರದ ಗ್ರೀನ್ ವ್ಯೆವ್ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಮತ್ತು ಉಡುಪಿ ಜಿಲ್ಲಾ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಹಾಜಿ ಅಬ್ದುಲ್ಲತೀಫ್ ಸಾಹೇಬ್ ವಹಿಸಿದ್ದರು. ಶಿಕ್ಷಕ ಬಿ.ಎಂ. ತುಂಬೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.
Next Story





